ETV Bharat / bharat

ತಂದೆಯಿಂದಲೇ ಅವಳಿ ಹೆಣ್ಣು ಮಕ್ಕಳ ಮೇಲೆ ರೇಪ್​: ಹೈದರಾಬಾದ್​ನಲ್ಲಿ ಘಟನೆ

author img

By

Published : Jan 20, 2021, 3:24 AM IST

ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಕಾಮುಕ ತಂದೆಯೋರ್ವ ಕಳೆದ ಮೂರು ವರ್ಷಗಳಿಂದ ಅತ್ಯಾಚಾರವೆಸಗಿರುವ ಘಟನೆ ನಡೆದಿದ್ದು, ಪ್ರಕರಣ ಇದೀಗ ಬೆಳಕಿಗೆ ಬಂದಿದೆ.

Hyderabad crime news
Hyderabad crime news

ಹೈದರಾಬಾದ್​: ಕಾಮುಕ ತಂದೆಯೋರ್ವ ತನ್ನ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಕಳೆದ ಮೂರು ವರ್ಷಗಳಿಂದ ಅತ್ಯಾಚಾರವೆಸಗಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದ್ದು, ಇದೀಗ ಪ್ರಕರಣ ಬೆಳಕಿಗೆ ಬಂದಿದೆ.

ಓದಿ: ಬಸ್ ಚಾಲಕನ ಮೇಲೆ ಪೆಟ್ರೋಲ್ ಎರಚಿ, ಕೊಲೆ ಯತ್ನ: ಬೈಕ್​ ಸವಾರನ ವಿರುದ್ಧ ದೂರು ದಾಖಲು

ಹೈದರಾಬಾದ್​ನ ಬಂಜಾರ್​ಹಿಲ್ಸ್​​ನಲ್ಲಿ ಈ ಪ್ರಕರಣ ನಡೆದಿದ್ದು, ಕಳೆದ ಮೂರು ವರ್ಷಗಳಿಂದ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳ ಮೇಲೆ ಖಲೀಲ್ ಅಹ್ಮದ್ ದೌರ್ಜನ್ಯವೆಸಗಿದ್ದಾನೆ. ಪ್ರಕರಣ ಇದೀಗ ಬೆಳಕಿಗೆ ಬಂದಿದ್ದು, ಆರೋಪಿ ವಿರುದ್ಧ ಬಂಜಾರ್​ಹಿಲ್ಸ್​​ನಲ್ಲಿ ಪೊಲೀಸ್​ ಪ್ರಕರಣ ದಾಖಲಾಗಿದೆ.

ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದು, ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲು ಮಾಡಿಕೊಂಡಿದ್ದಾಗಿ ತಿಳಿದು ಬಂದಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.