ETV Bharat / bharat

ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಬಂಪರ್​ ಗಿಫ್ಟ್: ತುಟ್ಟಿ ಭತ್ಯೆ ಹೆಚ್ಚಳ!

author img

By

Published : Oct 9, 2019, 3:26 PM IST

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತುಟ್ಟಿ ಭತ್ಯೆ ಹೆಚ್ಚಳ ಮಾಡಿದ್ದು, ಒಟ್ಟು 50 ಲಕ್ಷ ನೌಕರರು ಮತ್ತು 65 ಲಕ್ಷ ಪಿಂಚಣಿದಾರರು ಇದರ ಸೌಲಭ್ಯ ಪಡೆದುಕೊಳ್ಳಲಿದ್ದಾರೆ.

ಪ್ರಕಾಶ್​ ಜಾವ್ಡೇಕರ್

ನವದೆಹಲಿ: ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಬಂಪರ್ ಗಿಫ್ಟ್ ನೀಡಿದ್ದು, ಶೇಕಡ 5 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್​ ಜಾವ್ಡೇಕರ್ ತಿಳಿಸಿದ್ದಾರೆ.

  • Union Minister Prakash Javadekar: Under leadership of Prime Minister Modi, several decision have been taken and good news for govt employees is that Dearness Allowance has been hiked by 5%. pic.twitter.com/P08ZnEcDIC

    — ANI (@ANI) October 9, 2019 " class="align-text-top noRightClick twitterSection" data=" ">

ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನ ಕೈಗೊಳ್ಳಲಾಗಿದ್ದು, ತುಟ್ಟಿ ಭತ್ಯೆ ಹೆಚ್ಚಳ ಜುಲೈ 1, 2019 ರಿಂದ ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ. ಈ ತುಟ್ಟಿ ಭತ್ಯೆ ಹೆಚ್ಚಳ ಪಿಂಚಣಿ ದಾರರಿಗೂ ಅನ್ವಯವಾಗಲಿದೆ. ಒಟ್ಟು 50 ಲಕ್ಷ ನೌಕರರು ಮತ್ತು 65 ಲಕ್ಷ ಪಿಂಚಣಿದಾರರು ಇದರ ಸೌಲಭ್ಯ ಪಡೆದುಕೊಳ್ಳಲಿದ್ದಾರೆ.

ಈ ಮೂಲಕ ಈ ಹಿಂದೆ ಶೇ.12 ಇದ್ದ ತುಟ್ಟಿ ಭತ್ಯೆ, ಶೇಕಡ ಶೇ 17ಕ್ಕೆ ಏರಿಕೆಯಾಗಿದೆ. ಇನ್ನು ತುಟ್ಟಿ ಭತ್ಯೆ ಹೆಚ್ಚಳದಿಂದ ಕೇಂದ್ರ ಸರ್ಕಾರಕ್ಕೆ ವಾರ್ಷಿಕ 16 ಸಾವಿರ ಕೋಟಿ ರೂಪಾಯಿ ಹೊರೆಯಾಗಲಿದೆ.

Intro:Body:

cinema

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.