ETV Bharat / bharat

ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ ಆರೋಪ: ಕಂಗನಾ ವಿರುದ್ಧ ದೂರು ದಾಖಲು - Kangana Ranaut

ಮಹಾರಾಷ್ಟ್ರ ಸಿಎಂ ವಿರುದ್ಧದ ಹೇಳಿಕೆಗಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಮುಂಬೈ ವಿಕ್ರೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

kangana ranaut
ಕಂಗನಾ ರಣಾವತ್
author img

By

Published : Sep 10, 2020, 2:43 PM IST

ಮುಂಬೈ: ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ವಿರುದ್ಧದ ಹೇಳಿಕೆಗೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಮುಂಬೈನ ವಿಖ್ರೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

kangana ranaut
ಕಂಗನಾ ರಣಾವತ್

ಕಂಗನಾ ರಣಾವತ್ ಬುಧವಾರ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಆ ವಿಡಿಯೋದಲ್ಲಿ ಉದ್ಧವ್ ಠಾಕ್ರೆ ನನ್ನ ಮನಗೆ ನುಗ್ಗಿದ್ದಾರೆ. ಅವರಿಗೆ ಅಹಂಕಾರವನ್ನು ಮುರಿಯುವುದಾಗಿ ಹೇಳಿಕೆ ನೀಡಿದ್ದರು.

kangana ranaut
ಕಂಗನಾ ರಣಾವತ್

ಅಕ್ರಮವಾಗಿ ನಿರ್ಮಿಸಿದ್ದಾರೆಂಬ ಆರೋಪದಲ್ಲಿ ಮುಂಬೈನ ಕಂಗನಾ ರಣಾವತ್ ಗೃಹಕಚೇರಿಯನ್ನು ಕೆಡವಲು ಬಿಎಂಸಿ( ಬೃಹನ್ಮುಂಬೈ ಮಹಾನಗರ ಪಾಲಿಕೆ) ಮುಂದಾಗಿತ್ತು. ಕಟ್ಟಡ ಕೆಡವಲು ಬಾಂಬೆ ಹೈಕೋರ್ಟ್ ತಡೆ ನೀಡಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.