ETV Bharat / bharat

ಲಾಕ್​​​​​​​​ಡೌನ್ ನಡುವೆಯೂ ತರಗತಿ ನಡೆಸಿದ  ಪ್ರಾಂಶುಪಾಲರು: ಎಫ್‌ಐಆರ್ ದಾಖಲು!

ಲೂಧಿಯಾನದ ಹೈಬೋವಲ್ ಪ್ರದೇಶದಲ್ಲಿ ತರಗತಿಗಳನ್ನು ನಡೆಸುತ್ತಿದ್ದ ಶಾಲೆಯೊಂದರ ಪ್ರಾಂಶುಪಾಲರ ವಿರುದ್ಧ ಐಪಿಸಿ ಸೆಕ್ಷನ್ 188 ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 51ರ ಅಡಿ ಪ್ರಕರಣ ದಾಖಲಿಸಲಾಗಿದೆ.

class
class
author img

By

Published : Jun 4, 2020, 6:29 PM IST

ಲೂಧಿಯಾನ (ಪಂಜಾಬ್): ಪಂಜಾಬ್‌ನ ಲೂಧಿಯಾನದ ಹೈಬೋವಲ್ ಪ್ರದೇಶದಲ್ಲಿ ತರಗತಿಗಳನ್ನು ನಡೆಸುತ್ತಿದ್ದ ಶಾಲೆಯೊಂದರ ಪ್ರಾಂಶುಪಾಲರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಂಶುಪಾಲರ ಮೇಲೆ ಐಪಿಸಿ ಸೆಕ್ಷನ್ 188 ಮತ್ತು ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 51ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಲೂಧಿಯಾನ ಪಶ್ಚಿಮ ಸಹಾಯಕ ಪೊಲೀಸ್ ಆಯುಕ್ತ ಸಮೀರ್ ವರ್ಮಾ ಹೇಳಿದ್ದಾರೆ.

ಕೊರೊನಾ ವೈರಸ್ ಹಿನ್ನೆಲೆ ಲಾಕ್‌ಡೌನ್ ಘೋಷಣೆಯಾದ ಬಳಿಕ ದೇಶಾದ್ಯಂತ ಶಾಲೆ ಮತ್ತು ಇತರ ಶಿಕ್ಷಣ ಸಂಸ್ಥೆಗಳನ್ನು ಮುಚ್ಚುವಂತೆ ಆದೇಶಿಸಲಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.