ETV Bharat / bharat

67ರ ಮುದುಕನಿಂದ 5ರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

ದೇಶದಲ್ಲಿ ಒಂದರ ಬಳಿಕ ಮತ್ತೊಂದರಂತೆ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇದ್ದು, 5ರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ 67ರ ಮುದುಕನ ಮೇಲೆ ಪುಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ.

author img

By

Published : Dec 8, 2019, 10:26 AM IST

67 ರ ಮುದುಕನಿಂದ 5ರ ಬಾಲಕಿ ಮೇಲೆ ಲೈಂಗಿಕ ಕಿರುಕುಳ ಆರೋಪ, FIR registered against a 67 year old man for allegedly sexually abusing a girl
67 ರ ಮುದುಕನಿಂದ 5ರ ಬಾಲಕಿ ಮೇಲೆ ಲೈಂಗಿಕ ಕಿರುಕುಳ ಆರೋಪ

ಮುಂಬೈ: 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ 67ರ ಮುದುಕನ ಮೇಲೆ ಎಫ್​ಐಆರ್​ ದಾಖಲಾಗಿದೆ.

ಪುಣೆ ನಗರದ ಪಿಂಪ್ರಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಮುದುಕನನ್ನು ಬಂಧಿಸಿರುವ ಪೊಲೀಸರು ಐಪಿಸಿ ಸೆಕ್ಷನ್​ 376 ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

  • #Maharashtra: FIR registered against a 67-year-old-man for allegedly sexually abusing a 5-year old in Pimpri area of Pune on December 6. Police have arrested the man and booked him under section 376 of the Indian Penal Code and POCSO Act.

    — ANI (@ANI) December 8, 2019 " class="align-text-top noRightClick twitterSection" data=" ">

ದೇಶದಲ್ಲಿ ಮತ್ಯೆ ಮತ್ತೆ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಹೈದರಾಬಾದ್​ನಲ್ಲಿ ಅತ್ಯಾಚಾರ ಆರೋಪಿಗಳನ್ನು ಎನ್​ಕೌಂಟರ್​ನಲ್ಲಿ ಕೊಂದ ಬಳಿಕವೂ ಕಾಮುಕರ ಮನಸ್ಥಿತಿ ಬದಲಾದಂತೆ ಕಾಣುತ್ತಿಲ್ಲ.

Intro:Body:

stop harrassement

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.