ETV Bharat / bharat

ಜವಳಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: ನಾಲ್ವರ ದಾರುಣ ಸಾವು - ಅಗ್ನಿ ಅವಘಡ

ಅಹಮದಾಬಾದ್​ನ ನರೋಲ್​ ಪ್ರದೇಶದಲ್ಲಿನ ನಂದನ್ ಡೆನಿಮ್ ಎಂಬ ಎಂಬ ಜವಳಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Fire accident in gujarath
ಅಹಮದಾಬಾದ್​ನ ಜವಳಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ
author img

By

Published : Feb 8, 2020, 11:19 PM IST

ಅಹಮದಾಬಾದ್: ಗುಜರಾತ್​ನ ಅಹಮದಾಬಾದ್​ನ ಜವಳಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಕಟ್ಟಡದೊಳಗೆ ಸಿಲುಕಿಕೊಂಡಿದ್ದಾರೆ.

ಅಹಮದಾಬಾದ್​ನ ಜವಳಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ಅಹಮದಾಬಾದ್​ನ ನರೋಲ್​ ಪ್ರದೇಶದಲ್ಲಿನ ನಂದನ್ ಡೆನಿಮ್ ಎಂಬ ಎಂಬ ಜವಳಿ ಕಾರ್ಖಾನೆಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ 16 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.