ಮುಂಬೈ: ಮಹಾನಗರದ ನಾರಿಮನ್ ಪಾಯಿಂಟ್ನಲ್ಲಿರುವ ಬ್ಯಾಂಕ್ವೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳಗಳು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಬೆಂಕಿ ನಂದಿಸುವ ಕಾರ್ಯಾಚರಣೆ ಸಮರೋಪಾದಿಯಲ್ಲಿ ನಡೆಯುತ್ತಿವೆ.
ಈ ದುರಂತದಿಂದ ಅಪಾರ ಹಾನಿ ಸಂಭವಿಸಿರುವ ಸಾಧ್ಯತೆ ಇದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.