ETV Bharat / bharat

ಗುಜರಾತ್‌ನ ಕೆಮಿಕಲ್​ ಕಾರ್ಖಾನೆಯಲ್ಲಿ ಭಾರೀ ಬೆಂಕಿ ಅವಘಡ

author img

By

Published : Jun 28, 2020, 6:01 AM IST

Updated : Jun 28, 2020, 6:33 AM IST

ಗುಜರಾತ್‌ನ ಆನಂದ್ ಜಿಲ್ಲೆಯ ಖಂಭಾಟ್‌ನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ

Massive fire breaks out at chemical factory in Gujarat  ಕೆಮಿಕಲ್​ ಕಾರ್ಖಾನೆಯಲ್ಲಿ ಭಾರೀ ಬೆಂಕಿ ಅವಗಢ

ಆನಂದ್​(ಗುಜರಾತ್​) ಗುಜರಾತ್‌ನ ರಾಸಾಯನಿಕ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ

ಗುಜರಾತ್‌ನ ಆನಂದ್ ಜಿಲ್ಲೆಯ ಖಂಭಾಟ್‌ನಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. 15 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿದ್ದು,ಬೆಂಕಿನಂದಿಸುವ ಕಾರ್ಯ ಮಾಡುತ್ತಿವೆ. ಘಟನೆಯಲ್ಲಿ ಇದುವರೆಗೆ ಯಾವುದೇ ಅನಾಹುತ ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Last Updated : Jun 28, 2020, 6:33 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.