ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿವಾಸ ಲೋಕ ಕಲ್ಯಾಣ್ ಮಾರ್ಗದಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿರುವ ಘಟನೆ ನಡೆದಿದ್ದು, ಸ್ಥಳಕ್ಕೆ 9 ಅಗ್ನಿಶಾಮಕ ದಳ ದೌಡಾಯಿಸಿವೆ.
ಸಂಜೆ 7:25ರ ವೇಳೆ ಈ ಘಟನೆ ನಡೆದಿದ್ದು, ತಕ್ಷಣವೇ ಸ್ಥಳಕ್ಕೆ ಅಗ್ನಿಶಾಮಕ ದಳದವರು ಬಂದಿದ್ದಾರೆ. ಇನ್ನು ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಕಚೇರಿ, ಸಣ್ಣ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಯಾವುದೇ ಹಾನಿ ಉಂಟಾಗಿಲ್ಲ. ಶಾರ್ಟ್ ಸರ್ಕ್ಯೂಟ್ನಿಂದ ಈ ಘಟನೆ ಸಂಭವಿಸಿದೆ ಎಂದಿದೆ. ಜತೆಗೆ ಘಟನೆ ನಡೆದಿರುವುದು ಪ್ರಧಾನಿ ಅಧಿಕೃತ ನಿವಾಸ ಅಥವಾ ಕಚೇರಿಯಲ್ಲಿ ಅಲ್ಲ ಎಂದು ತಿಳಿಸಿದ್ದು, ಪಕ್ಕದ ಎಸ್ಪಿಜೆ ಏರಿಯಾದಲ್ಲಿ ಎಂದು ಹೇಳಿಕೊಂಡಿದೆ.
-
There was a minor fire at 9, Lok Kalyan Marg caused by a short circuit. This was not in PM’s residential or office area but in the SPG reception area of the LKM complex.
— PMO India (@PMOIndia) December 30, 2019 " class="align-text-top noRightClick twitterSection" data="
The fire is very much under control now.
">There was a minor fire at 9, Lok Kalyan Marg caused by a short circuit. This was not in PM’s residential or office area but in the SPG reception area of the LKM complex.
— PMO India (@PMOIndia) December 30, 2019
The fire is very much under control now.There was a minor fire at 9, Lok Kalyan Marg caused by a short circuit. This was not in PM’s residential or office area but in the SPG reception area of the LKM complex.
— PMO India (@PMOIndia) December 30, 2019
The fire is very much under control now.