ETV Bharat / bharat

ದೆಹಲಿಯ ಏಮ್ಸ್​​​ ಆಸ್ಪತ್ರೆಯಲ್ಲಿ ಅಗ್ನಿ ಅವಘಡ - Delhi AIIMS fire accident news

ದೆಹಲಿಯ ಏಮ್ಸ್​​ ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸದ್ಯ ಬೆಂಕಿ ನಿಯಂತ್ರಣಕ್ಕೆ ಬಂದಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಡಿಎಫ್​ಎಸ್​ ಅಧಿಕಾರಿಗಳು ತಿಳಿಸಿದ್ದಾರೆ.

Fire breaks out in a building at AIIMS
ದೆಹಲಿ ಏಮ್ಸ್​​ ಆಸ್ಪತ್ರೆಯಲ್ಲಿ ಅಗ್ನಿ ಅವಘಡ
author img

By

Published : Feb 1, 2020, 9:13 PM IST

ನವದೆಹಲಿ: ಇಲ್ಲಿನ ಅಖಿಲ ಭಾರತ ವೈದ್ಯ ವಿಜ್ಞಾನಗಳ ಸಂಸ್ಥೆ(ಏಮ್ಸ್​​)ಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

ಕಟ್ಟಡದ ತಳಮಹಡಿಯಲ್ಲಿರುವ ಕಾರ್ಡಿಯೋ-ನ್ಯೂರೋ ಕೇಂದ್ರದಲ್ಲಿನ ವಿದ್ಯುತ್ ಪೆನಲ್​ನಲ್ಲಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕ ಮೂಡಿಸಿತ್ತು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈಗಾಗಲೇ ಆಸ್ಪತ್ರೆಯಲ್ಲಿನ ಅಗ್ನಿ ನಿಯಂತ್ರಣಕ್ಕೆ ಬಂದಿದ್ದು, ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಡಿಎಫ್​ಎಸ್​ ಅಧಿಕಾರಿಗಳು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.