ವಿಶಾಖಪಟ್ಟಣಂ: ವಿಶಾಖಪಟ್ಟಣಂ ಮೀನುಗಾರಿಕೆ ಬಂದರಿನಿಂದ ಸ್ವಲ್ಪ ದೂರದಲ್ಲಿ ಮೀನುಗಾರಿಕಾ ದೋಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
"ಪೊಲೀಸ್ ಇನ್ಸ್‌ಪೆಕ್ಟರ್ ದೋಣಿ ಪರಿಶೀಲನೆ ನಡೆಸಿದ್ದಾರೆ. ಎಲ್ಲಾ ಮೀನುಗಾರರು ಸುರಕ್ಷಿತರಾಗಿದ್ದಾರೆ. ಬೆಳಿಗ್ಗೆ ತಾಂತ್ರಿಕ ದೋಷದಿಂದಾಗಿ ದೋಣಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ" ಎಂದು ವಿಶಾಖಪಟ್ಟಣಂ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಸುರೇಶ್ ಬಾಬು ತಿಳಿಸಿದ್ದಾರೆ.