ETV Bharat / bharat

ಜಮ್ಮು ಕಾಶ್ಮೀರದಲ್ಲಿ ಇಬ್ಬರು ಉಗ್ರರು ಮಟಾಶ್​ - ಉಗ್ರರು

ಜಮ್ಮು ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ಗುಂಡಿನ ದಾಳಿ ನಡೆದಿದ್ದು ಇಬ್ಬರು ಉಗ್ರರು ಬಲಿಯಾಗಿದ್ದಾರೆ.

ಕಾಶ್ಮೀರದಲ್ಲಿ ಗುಂಡಿನ ದಾಳಿ
author img

By

Published : May 12, 2019, 7:42 AM IST

ಶೋಪಿಯಾನ್​ : ಜಮ್ಮು ಕಾಶ್ಮೀರದಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಉಗ್ರರ ನಡುವೆ ಗುಂಡಿನ ದಾಳಿ ನಡೆದಿದ್ದು ಇಬ್ಬರು ಉಗ್ರರು ಬಲಿಯಾಗಿದ್ದಾರೆ.

ಜಮ್ಮು ಕಾಶ್ಮೀರದ ಶಾಪಿಯಾನ್​ ಜಿಲ್ಲೆ ಪ್ರದೇಶದಲ್ಲಿ ಈ ಗುಂಡಿನದಾಳಿ ನಡೆದಿದೆ. ಇಂದು ಮುಂಜಾನೆಯಿಂದ ಗುಂಡಿನ ದಾಳಿ ನಡೆಯುತ್ತಿದೆ ಎಂದು ಹೇಳಲಾಗಿದ್ದು, ದಾಳಿಯಾದ ಪ್ರದೇಶದಲ್ಲಿ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ.

  • Jammu & Kashmir: Exchange of fire underway between security forces and terrorists in Hind Sita Pora area of Shopian district. More details awaited. (Visuals deferred by unspecified time) pic.twitter.com/mkCUBcrSxm

    — ANI (@ANI) ಮೇ 12, 2019 " class="align-text-top noRightClick twitterSection" data=" ">

ಗುಂಡಿನ ದಾಳಿಯಲ್ಲಿ ಬಲಿಯಾದ ಉಗ್ರರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

Intro:Body:

hgj

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.