ETV Bharat / bharat

ಗ್ವಾಲಿಯರ್​ನಲ್ಲಿ ಭಾರಿ ಅಗ್ನಿ ಅವಘಡ: ಏಳು ಮಂದಿ ಸಜೀವ ದಹನ - ಮಧ್ಯಪ್ರದೇಶದಲ್ಲಿ ಏಳು ಜನ ಸಜೀವ ದಹನ

Fire broke out at Gwaliar
ಗ್ವಾಲಿಯರ್​ನಲ್ಲಿ ಭಾರಿ ಅಗ್ನಿ ಅವಘಡ
author img

By

Published : May 18, 2020, 12:29 PM IST

Updated : May 18, 2020, 1:23 PM IST

12:24 May 18

ಅಗ್ನಿ ಅವಘಡಕ್ಕೆ ಏಳು ಮಂದಿ ಬಲಿ

ಗ್ವಾಲಿಯರ್​ನಲ್ಲಿ ಭಾರಿ ಅಗ್ನಿ ಅವಘಡ

ಗ್ವಾಲಿಯರ್​ (ಮಧ್ಯಪ್ರದೇಶ): ಗ್ವಾಲಿಯರ್​ ನಗರದ ಹೃದಯಭಾಗದಲ್ಲಿರುವ ಮೂರು ಅಂತಸ್ತಿನ ಕಟ್ಟಡದಲ್ಲಿದ್ದ ಎರಡು ಪೇಂಟ್ ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಏಳು ಮಂದಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನದಿಸಲು ಹರಸಾಹಸ ಪಡುತ್ತಿದ್ದಾರೆ. ಕಟ್ಟಡದಲ್ಲಿ 2 ಕುಟುಂಬ ಸಿಲುಕಿದೆ ಎಂದು ಹೇಳಲಾಗಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಗಾಯಾಳುಗಳನ್ನು ಸ್ಪತ್ರೆಗೆ ಸಾಗಿಸಲಾಗಿದ್ದು, ಪೊಲೀಸರು ಸ್ಥಳದಲ್ಲೆ ಬೀಡುಬಿಟ್ಟಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.

Last Updated : May 18, 2020, 1:23 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.