ನವದೆಹಲಿ: ನಗರದಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದೆ. ಪತ್ಪಾರ್ಗಂಜ್ ಕೈಗಾರಿಕಾ ಪ್ರದೇಶದ ಒಂದು ಪೇಪರ್ ಪ್ರಿಂಟಿಂಗ್ ಪ್ರೆಸ್ನಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ 35 ಅಗ್ನಿಶಾಮಕ ದಳ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸಲು ಮುಂದಾಗಿವೆ. ದೆಹಲಿ ಪೊಲೀಸರಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ. ದೆಹಲಿ ನಗರದಿಂದ 35 ಕಿಮೀ ದೂರದಲ್ಲಿರುವ ಪತ್ಪಾರ್ಗಂಜ್ ಕೈಗಾರಿಕಾ ಕೇಂದ್ರವಿದೆ
ದೆಹಲಿಯಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ: ಒಬ್ಬ ಸಾವು - Delhi latest news
ಬೆಳ್ಳಂಬೆಳಗ್ಗೆ ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದೆ. ಈ ಅವಘಡದಲ್ಲಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ.
ದೆಹಲಿಯಲ್ಲಿ ಅಗ್ನಿ ಅವಘಡ
ನವದೆಹಲಿ: ನಗರದಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದೆ. ಪತ್ಪಾರ್ಗಂಜ್ ಕೈಗಾರಿಕಾ ಪ್ರದೇಶದ ಒಂದು ಪೇಪರ್ ಪ್ರಿಂಟಿಂಗ್ ಪ್ರೆಸ್ನಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ 35 ಅಗ್ನಿಶಾಮಕ ದಳ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸಲು ಮುಂದಾಗಿವೆ. ದೆಹಲಿ ಪೊಲೀಸರಿಂದ ರಕ್ಷಣಾ ಕಾರ್ಯ ನಡೆಯುತ್ತಿದೆ. ದೆಹಲಿ ನಗರದಿಂದ 35 ಕಿಮೀ ದೂರದಲ್ಲಿರುವ ಪತ್ಪಾರ್ಗಂಜ್ ಕೈಗಾರಿಕಾ ಕೇಂದ್ರವಿದೆ
Intro:Body:Conclusion:
Last Updated : Jan 9, 2020, 7:52 AM IST