ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಫೈರಿಂಗ್ ನಡಸಿದ್ದು, ಘಟನೆಯಲ್ಲಿ ಜಾಮಿಯಾ ಮಿಲಿಯಾ ವಿವಿ ವಿದ್ಯಾರ್ಥಿಗೆ ಗಾಯವಾಗಿದೆ.
-
#UPDATE Delhi Police: Man, who brandished the gun and opened fire in Jamia area, has been taken into custody. He is being questioned. The injured, said to be a student, has been admitted to a hospital. Investigation is continuing. https://t.co/6Mh2021fyw
— ANI (@ANI) January 30, 2020 " class="align-text-top noRightClick twitterSection" data="
">#UPDATE Delhi Police: Man, who brandished the gun and opened fire in Jamia area, has been taken into custody. He is being questioned. The injured, said to be a student, has been admitted to a hospital. Investigation is continuing. https://t.co/6Mh2021fyw
— ANI (@ANI) January 30, 2020#UPDATE Delhi Police: Man, who brandished the gun and opened fire in Jamia area, has been taken into custody. He is being questioned. The injured, said to be a student, has been admitted to a hospital. Investigation is continuing. https://t.co/6Mh2021fyw
— ANI (@ANI) January 30, 2020
ಸಿಎಎ ವಿರೋಧಿಸಿ ಇಂದು ದೆಹಲಿಯ ಜಾಮಿಯಾ ಮಿಲಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಇದ್ದಕ್ಕಿಂದ್ದಂತೆ ಅಪರಿಚಿತ ವ್ಯಕ್ತಿಯೋರ್ವನು ಕೈಯಲ್ಲಿ ಗನ್ ಹಿಡಿದು ಬಂದು ಫೈರಿಂಗ್ ನಡೆಸಿದ್ದಾನೆ. ಘಟನೆಯಲ್ಲಿ ಗಾಯಗೊಂಡ ಪ್ರತಿಭಟನಾನಿರತ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿಯನ್ನು ಬಂಧಿಸಿರುವ ಪೊಲೀಸರು, ಪ್ರಶ್ನೆಗಳನ್ನು ಕೇಳುತ್ತಾ ತನಿಖೆ ಮುಂದುವರೆಸಿದ್ದಾರೆ.