ETV Bharat / bharat

ಗುಡ್ ನ್ಯೂಸ್: ಮಹಾರಾಷ್ಟ್ರದ ಮೊದಲೆರೆಡು ಕೊರೊನಾ ಸೋಂಕಿತರು ಗುಣಮುಖ.. ಇಂದು ಡಿಸ್ಚಾರ್ಜ್​ - ಕೊರೊನಾ ಸೋಂಕಿತರು ಸಂಪೂರ್ಣ ಗುಣಮುಖ

ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರು ನೂರರ ಗಡಿ ದಾಟಿದ್ದು, ಮೊದಲೆರಡು ಸೋಂಕಿತರು ಗುಣಮುಖರಾಗಿದ್ದಾರೆ. 2 ಬಾರಿ ಪರೀಕ್ಷೆಯಲ್ಲೂ ಸೋಂಕು ಕಾಣಿಸದ ಕಾರಣ ಅವರನ್ನು ಇಂದು ಡಿಸ್ಚಾರ್ಜ್​ ಮಾಡಲಾಗುತ್ತಿದೆ.

Maharashtra now test negative for coronavirus,ಮೊದಲೆರೆಡು ಕೊರೊನಾ ಸೋಂಕಿತರು ಸಂಪೂರ್ಣ ಗುಣಮುಖ
ಮೊದಲೆರೆಡು ಕೊರೊನಾ ಸೋಂಕಿತರು ಸಂಪೂರ್ಣ ಗುಣಮುಖ
author img

By

Published : Mar 25, 2020, 9:22 AM IST

ಪುಣೆ(ಮಹಾರಾಷ್ಟ್ರ): ಎರಡು ವಾರಗಳ ಹಿಂದೆ ಮಹಾರಾಷ್ಟ್ರದಲ್ಲಿ ಪತ್ತೆಯಾಗಿದ್ದ ಮೊದಲೆರಡು ಕೊರೊನಾ ಸೋಂಕಿತರು ಗುಣಮುಖರಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

  • Pune: Two people who were found positive two weeks back, have now tested negative(twice) for #COVID19, both to be discharged from hospital today. These were the first two cases of Maharashtra

    — ANI (@ANI) March 25, 2020 " class="align-text-top noRightClick twitterSection" data=" ">

ಎರಡು ಬಾರಿ ಪರೀಕ್ಷೆ ನಡೆಸಿದಾಗಲೂ ಅವರಲ್ಲಿ ಯಾವುದೇ ಸೋಂಕು ಕಂಡುಬಂದಿಲ್ಲ. ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಪುಣೆ ಮಹಾನಗರ ಪಾಲಿಕೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಹೇಳಿದ್ದಾರೆ.

ಮಹಾರಾಷ್ಟ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಮಂಗಳವಾರ ಆರು ಜನರಲ್ಲಿ ಕೊರೊನಾ ಪಾಸಿಟಿವ್​ ವರದಿ ಬಂದಿದ್ದು, ಸೋಂಕಿತರ ಸಂಖ್ಯೆ 107ಕ್ಕೆ ತಲುಪಿದೆ ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.