ETV Bharat / bharat

ದೇಶದಲ್ಲಿ ಮೊದಲ ಬಾರಿಗೆ ಕೊರೊನಾ​ ಸೋಂಕಿತನ ಮರಣೋತ್ತರ ಪರೀಕ್ಷೆ!

ಸಾಮಾನ್ಯವಾಗಿ ಕೋವಿಡ್​-19 ರೋಗಿಯ ಮರಣೋತ್ತರ ಪರೀಕ್ಷೆ ನಡೆಸಲಾಗುವುದಿಲ್ಲ. ಭಾರತದಲ್ಲಿ ಮೊದಲ ಬಾರಿಗೆ ನಿರ್ದಿಷ್ಟ ಪ್ರಕರಣದಲ್ಲಿ ಮರಣೋತ್ತರ ಪರೀಕ್ಷೆಗೆ ಆದೇಶ ನೀಡಲಾಗಿದೆ. ದೆಹಲಿ ಪೊಲೀಸರು ಪತ್ರಕರ್ತನ ಆತ್ಮಹತ್ಯೆ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Delhi Police
ದೆಹಲಿ ಪೋಲಿಸ್
author img

By

Published : Jul 10, 2020, 10:19 PM IST

ನವದೆಹಲಿ: ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಏಮ್ಸ್​ನಲ್ಲಿ ಕೊರೊನಾ ವೈರಸ್​ಗೆ ಚಿಕಿತ್ಸೆ ಪಡೆಯುತ್ತಿದ್ದ ನಗರ ಮೂಲದ ಪತ್ರಕರ್ತನ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

ಸಾಮಾನ್ಯವಾಗಿ ಕೋವಿಡ್​-19 ರೋಗಿಯ ಮರಣೋತ್ತರ ಪರೀಕ್ಷೆ ನಡೆಸಲಾಗುವುದಿಲ್ಲ. ಭಾರತದಲ್ಲಿ ಮೊದಲ ಬಾರಿಗೆ ಈ ನಿರ್ದಿಷ್ಟ ಪ್ರಕರಣದಲ್ಲಿ ಮರಣೋತ್ತರ ಪರೀಕ್ಷೆಗೆ ಆದೇಶ ನೀಡಲಾಗಿದೆ.

ದೆಹಲಿ ಪೊಲೀಸರು ಪತ್ರಕರ್ತನ ಆತ್ಮಹತ್ಯೆ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಹಾಗಾಗಿ ಮರಣೋತ್ತರ ಪರೀಕ್ಷೆ ಅತ್ಯಂತ ಸವಾಲಿನಿಂದ ಕೂಡಿರಲಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.