ಕಟಕ್: ಒಡಿಶಾದ ಕಟಕ್ನಲ್ಲಿರುವ ಎಸ್‌ಸಿಬಿ ಮೆಡಿಕಲ್ ಕಾಲೇಜಿನಲ್ಲಿ ಹಂದಿ ಜ್ವರಕ್ಕೆ ಓರ್ವ ಮಹಿಳೆ ಮೃತಪಟ್ಟಿದ್ದಾಳೆ.
ಮೂಲಗಳ ಪ್ರಕಾರ, ಮಹಿಳೆ ಭುವನೇಶ್ವರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಅನಾರೋಗ್ಯದ ಕಾರಣ ಅವರನ್ನು ಎಸ್‌ಸಿಬಿಯಲ್ಲಿ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ತಡರಾತ್ರಿ ನಿಧನರಾಗಿದ್ದಾರೆ.