ETV Bharat / bharat

ಪ್ರವಾಹಕ್ಕೆ ಹೆದರಿ ಹಸುವಿನ ಶೆಡ್​​ನಲ್ಲಿ ಆಶ್ರಯ ಪಡೆದಿದ್ದ ಹುಲಿಗಳ ರಕ್ಷಣೆ

ಹಸುವಿನ ಶೆಡ್​ನಲ್ಲಿ ಆಶ್ರಯ ಪಡೆದುಕೊಂಡಿದ್ದ ಹುಲಿಯನ್ನು ರಕ್ಷಣೆ ಮಾಡುವಲ್ಲಿ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

author img

By

Published : Jul 15, 2020, 9:49 PM IST

Flood forces tigress from Kaziranga
Flood forces tigress from Kaziranga

ಗುವಾಹಟಿ: ಕಳೆದ ಕೆಲ ದಿನಗಳಿಂದ ಅಸ್ಸೋಂನಲ್ಲಿ ನಿರಂತರವಾಗಿ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಪ್ರವಾಹದಿಂದ ರಕ್ಷಿಸಿಕೊಳ್ಳಲು ಪ್ರಾಣಿಗಳು ಮಾನವರ ವಾಸಸ್ಥಳಗಳಲ್ಲಿ ಆಶ್ರಯ ಪಡೆದುಕೊಳ್ಳುತ್ತಿವೆ.

ಪ್ರವಾಹಕ್ಕೆ ಹೆದರಿ ಹಸುವಿನ ಶೆಡ್​​ನಲ್ಲಿ ಆಶ್ರಯ ಪಡೆದ ಹುಲಿ

ಇದೀಗ ಮೂರು ಹುಲಿಗಳು ಹಸುವಿನ ಶೆಡ್​​ನಲ್ಲಿ ಆಶ್ರಯ ಪಡೆದುಕೊಂಡಿದ್ದು, ಅವುಗಳನ್ನು ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

ರಾಷ್ಟ್ರೀಯ ಉದ್ಯಾನವನದಲ್ಲಿನ ಹುಲಿಗಳು ಇದೀಗ ಪ್ರವಾಹದ ಕಾರಣ ಮಾನವರು ವಾಸಿಸುತ್ತಿರುವ ಸ್ಥಳಗಳಲ್ಲಿ ಆಶ್ರಯ ಪಡೆದುಕೊಳ್ಳುತ್ತಿದ್ದು, ಇದರಿಂದ ಜನರು ಭೀತಿಗೊಳಗಾಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.