ನವದೆಹಲಿ: ಪಾಕ್ ಗಡಿಯಲ್ಲಿರುವ ಉಗ್ರರ ಅಡಗುತಾಣಗಳ ಮೇಲೆ ಭಾರತೀಯ ವಾಯುಪಡೆ ದಾಳಿ ನಡೆಸಲಾಗಿದ್ದು, 100ಕ್ಕೂ ಹೆಚ್ಚು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಜಯ್ ಗೋಖಲೆ ದೃಢಪಡಿಸಿದರು.
#WATCH Foreign Secy says,"This facility in Balakot was headed by Maulana Yusuf Azhar alias Ustad Ghauri, brother in law of JeM Chief Masood Azhar...The selection of the target was also conditioned by our desire to avoid civilian casualty. It's located in deep forest on a hilltop" pic.twitter.com/QENnnkU5Rh
— ANI (@ANI) February 26, 2019 " class="align-text-top noRightClick twitterSection" data="
">#WATCH Foreign Secy says,"This facility in Balakot was headed by Maulana Yusuf Azhar alias Ustad Ghauri, brother in law of JeM Chief Masood Azhar...The selection of the target was also conditioned by our desire to avoid civilian casualty. It's located in deep forest on a hilltop" pic.twitter.com/QENnnkU5Rh
— ANI (@ANI) February 26, 2019#WATCH Foreign Secy says,"This facility in Balakot was headed by Maulana Yusuf Azhar alias Ustad Ghauri, brother in law of JeM Chief Masood Azhar...The selection of the target was also conditioned by our desire to avoid civilian casualty. It's located in deep forest on a hilltop" pic.twitter.com/QENnnkU5Rh
— ANI (@ANI) February 26, 2019
ಫೆಬ್ರವರಿ 14ರಂದು ಪುಲ್ವಾಮದಲ್ಲಿ ಉಗ್ರರು ನಡೆಸಿದ ದಾಳಿಗೆ 40ಕ್ಕೂ ಹೆಚ್ಚು ಯೋಧರು ಹುತಾತ್ಮರಾದರು. ದಾಳಿ ನಡೆಸಿದ ಜೈಶೆ ಮೊಹಮ್ಮದ್ ಸಂಘಟನೆಯನ್ನು ಪಾಕಿಸ್ತಾನ ಪೋಷಿಸುತ್ತಿದೆ. ಆದರೆ ಈ ಬಗ್ಗೆ ಪಾಕ್ ತಳ್ಳಿಹಾಕುತ್ತಿದೆ.
ಪುಲ್ವಾಮ ದಾಳಿಗೆ ಪ್ರತೀಕಾರವಾಗಿ ಭಾರತೀಯ ವಾಯುಸೇನೆ ಪಾಕ್ ಗಡಿಯೊಳಗಿನ ಉಗ್ರ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ. 100ಕ್ಕೂ ಹೆಚ್ಚು ಜೈಶೆ ಮೊಹಮ್ಮದ್ ಉಗ್ರರನ್ನು ಹೊಡೆದರುಳಿಸಿದೆ ಎಂದರು.