ETV Bharat / bharat

ಮಹಾರಾಷ್ಟ್ರದ ಮಾಜಿ ಸಿಎಂ ದೇವೇಂದ್ರ ಫಡ್ನವೀಸ್​ಗೂ ಕೊರೊನಾ - ದೇವೇಂದ್ರ ಫಡ್ನವೀಸ್​ ಟ್ವೀಟ್​

ತಮ್ಮ ಕೊರೊನಾ ವರದಿ ಪಾಸಿಟಿವ್​ ಬಂದಿದ್ದು, ಐಸೋಲೇಷನ್​ಗೆ ಒಳಗಾಗಿರುವುದಾಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ ಟ್ವೀಟ್​ ಮಾಡಿದ್ದಾರೆ.

Devendra Fadnavis
ದೇವೇಂದ್ರ ಫಡ್ನವೀಸ್
author img

By

Published : Oct 24, 2020, 3:16 PM IST

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್​ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.

ಈ ಬಗ್ಗೆ ಟ್ವೀಟ್​ ಮಾಡಿ ಮಾಡಿ ಸ್ಪಷ್ಟಪಡಿಸಿರುವ ಅವರು, "ನಾನು ಲಾಕ್​ಡೌನ್​ ಆರಂಭವಾದಾಗಿನಿಂದ ಇಲ್ಲಿಯವರೆಗೂ ನಿರಂತರವಾಗಿ ಸೇವೆ ಸಲ್ಲಿಸಿದ್ದೇನೆ. ಬಹುಶ: ನಾನು ವಿರಾಮ ತೆಗೆದುಕೊಳ್ಳಲೆಂದು ಆ ದೇವರು ನನ್ನನ್ನು ತಡೆದಿರಬೇಕು. ನನ್ನ ಕೊರೊನಾ ವರದಿ ಪಾಸಿಟಿವ್​ ಬಂದಿದ್ದು, ಐಸೋಲೇಷನ್​ಗೆ ಒಳಗಾಗಿದ್ದೇನೆ. ವೈದ್ಯರ ಸಲಹೆ ಮೇರೆಗೆ ಔಷಧ ಹಾಗೂ ಚಿಕಿತ್ಸೆ ಪಡೆಯುತ್ತಿದ್ದೇನೆ" ಎಂದು ತಿಳಿಸಿದ್ದಾರೆ.

  • Those who have come in contact with me are advised to get covid19 tests done.
    Take care, everyone !

    — Devendra Fadnavis (@Dev_Fadnavis) October 24, 2020 " class="align-text-top noRightClick twitterSection" data=" ">

"ನನ್ನ ಜೊತೆ ಸಂಪರ್ಕಕ್ಕೆ ಬಂದ ಎಲ್ಲರೂ ದಯವಿಟ್ಟು ಕೋವಿಡ್​ ಟೆಸ್ಟ್​ ಮಾಡಿಕೊಳ್ಳಿ, ಎಲ್ಲರೂ ಹುಷಾರಾಗಿರಿ" ಎಂದು ಫಡ್ನವೀಸ್ ಮನವಿ ಮಾಡಿದ್ದಾರೆ.

ದೇವೇಂದ್ರ ಫಡ್ನವೀಸ್​, ಬಿಹಾರ ವಿಧಾನಸಭಾ ಚುನಾವಣೆ ಪ್ರಚಾರದ ಬಿಜೆಪಿ ಉಸ್ತುವಾರಿಯಾಗಿದ್ದಾರೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.