ETV Bharat / bharat

ಡಿಕೆಶಿ ಆರೋಗ್ಯದಲ್ಲಿ ಏರುಪೇರು; ಸಿದ್ದು ಭೇಟಿಗೆ ಅವಕಾಶ ನಿರಾಕರಣೆ - ಆರ್​​ಎಂಎಲ್ ಆಸ್ಪತ್ರೆಗೆ ದಾಖಲು

ಮಾಜಿ ಸಚಿವ ಡಿ.ಕೆ ಶಿವಕುಮಾರ್​ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ರಾಮ್​ ಮನೋಹರ್​ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ
author img

By

Published : Sep 12, 2019, 10:03 PM IST

Updated : Sep 12, 2019, 11:25 PM IST

ನವದೆಹಲಿ/ಬೆಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಲು ತೆರಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ ನಿರಾಸೆಯಾಗಿದೆ. ಇಡಿ ಅಧಿಕಾರಿಗಳು ಮಾಜಿ ಸಚಿವರ ಜೊತೆ ಮಾತುಕತೆ ನಡೆಸಲು ಅವಕಾಶ ನಿರಾಕರಿಸಿದ್ದು, ಆಸ್ಪತ್ರೆಯಿಂದ ಹಿಂತಿರುಗಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ

ಹಲವು ನಾಯಕರ ಭೇಟಿ

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಇಂದು ದೆಹಲಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಪಾಲ್ಗೊಂಡ ನಂತರ ಸಿದ್ದರಾಮಯ್ಯ, ಕಾಂಗ್ರೆಸ್​ನ ಹಲವು ಹಿರಿಯ ನಾಯಕರನ್ನು ಭೇಟಿ ಮಾಡಿ ಸಮಾಲೋಚಿಸಿದರು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಅಹಮದ್ ಪಟೇಲ್ ಭೇಟಿಯಾಗಿ ಮಾತುಕತೆ ನಡೆಸದ್ದಾರೆ. ಬಳಿಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಭೇಟಿಯಾಗಿದ್ದು ಮಾತುಕತೆ ನಡೆಸಿದ್ದಾರೆ.

ರಾಜ್ಯ ಕಾಂಗ್ರೆಸ್ ಪ್ರತಿಪಕ್ಷದ ನಾಯಕರ ಆಯ್ಕೆ ಸಂಬಂಧ ಮಹತ್ವದ ಚರ್ಚೆ ನಡೆಯಿತು. ಒಂದೆರಡು ದಿನಗಳಲ್ಲಿ ಅಧಿಕೃತ ಹೆಸರು ಪ್ರಕಟವಾಗಲಿದ್ದು, ಸಿದ್ದರಾಮಯ್ಯ ಪ್ರಬಲ ಆಕಾಂಕ್ಷಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

Intro:newsBody:ಆಸ್ಪತ್ರೆಯಲ್ಲಿ ಡಿಕೆಶಿ ಭೇಟಿ ಮಾಡಿ ಸಮಾಲೋಚಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದೆಹಲಿಯಲ್ಲಿರುವ ಸಿದ್ದರಾಮಯ್ಯ ಅವರು ರಾಮ ಮನೋಹರ ಲೋಹಿಯಾ ಆಸ್ಪತ್ರಗೆ ತೆರಳಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರು.
ಅತಿಸಾರ ಹಾಗೂ ಕಡಿಮೆ ರಕ್ತದೊತ್ತಡದಿಂದ ಬಳಲುತ್ತಿರುವ ಶಿವಕುಮಾರ್ ಅವರನ್ನು ಭೇಟಿಯಾಗಲು ಇಡೀ ಅಧಿಕಾರಿಗಳು ಮೊದಲು ನಿರಾಕರಿಸಿದ್ದರು. ತೀವ್ರ ಒತ್ತಾಯದ ನಂತರ ಅನುಮತಿ ನೀಡಿ ಶಿವಕುಮಾರ್ ಭೇಟಿಗೆ ಅವಕಾಶ ಮಾಡಿಕೊಟ್ಟರು. ಸಿದ್ದರಾಮಯ್ಯ ಅವರೊಬ್ಬರನ್ನೇ ಒಳಗೆ ಬಿಟ್ಟು ಕೆಲವೇ ಸಮಯ ಮಾತುಕತೆಗೆ ಅವಕಾಶ ನೀಡಿದ್ದರು.
ಶಿವಕುಮಾರ್ ಭೇಟಿಯ ನಂತರ ಸಿದ್ದರಾಮಯ್ಯ ಯಾವುದೇ ಮಾಹಿತಿ ನೀಡಿಲ್ಲ ಭೇಟಿಯ ಸಂಬಂಧ ನಡೆಸಿದ ಚರ್ಚೆಯ ಬಗ್ಗೆ ವಿವರ ನೀಡಿಲ್ಲ.
ಹಲವು ನಾಯಕರ ಭೇಟಿ
ಎಐಸಿಸಿ ಅಧ್ಯಕ್ಷೆ ಸೋನಿಯಾಗಾಂಧಿ ನೇತೃತ್ವದಲ್ಲಿ ಇಂದು ದೆಹಲಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಪಾಲ್ಗೊಂಡ ನಂತರ ಸಿದ್ದರಾಮಯ್ಯ ಕಾಂಗ್ರೆಸ್ ಹಲವು ಹಿರಿಯ ನಾಯಕರನ್ನು ಭೇಟಿ ಮಾಡಿ ಸಮಾಲೋಚಿಸಿದರು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಅಹಮದ್ ಪಟೇಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಇದಾದ ಬಳಿಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ರಾಜ್ಯ ಕಾಂಗ್ರೆಸ್ ಪ್ರತಿಪಕ್ಷದ ನಾಯಕರ ಆಯ್ಕೆ ಸಂಬಂಧ ಇಂದು ಮಹತ್ವದ ಚರ್ಚೆ ಜಿಲ್ಲೆಯಲ್ಲಿ ನಡೆದಿದೆ. ಒಂದೆರಡು ದಿನಗಳಲ್ಲಿ ಅಧಿಕೃತ ಹೆಸರು ಪ್ರಕಟವಾಗಲಿದ್ದು ಸಿದ್ದರಾಮಯ್ಯ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಇಂದಿನ ಸಭೆಯ ನಂತರ ವಿವಿಧ ರಾಷ್ಟ್ರೀಯ ನಾಯಕರನ್ನು ಸಿದ್ದು ಭೇಟಿ ಮಾಡಿದ್ದನ್ನು ಗಮನಿಸಿದರೆ ಇವರ ಆಯ್ಕೆಯೇ ಅಂತಿಮವಾಗಿರುತ್ತದೆ ಇದೆ ಎಂದು ಗೋಚರಿಸುತ್ತಿದೆ.Conclusion:news
Last Updated : Sep 12, 2019, 11:25 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.