ETV Bharat / bharat

ಜೇಟ್ಲಿ ಆರೋಗ್ಯ ಮತ್ತಷ್ಟು ಗಂಭೀರ.. ಏಮ್ಸ್​ ಮೂಲಗಳಿಂದ ಮಾಹಿತಿ

ದೆಹಲಿಯ ಕಾರ್ಡಿಯೋ-ನ್ಯೂರೋ ಸೆಂಟರ್​ನ ಆಲ್ ಇಂಡಿಯಾ ಇನ್ಸ್‌ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌​ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜೇಟ್ಲಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಏಮ್ಸ್​ ಮೂಲಗಳು ತಿಳಿಸಿವೆ.

ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ
author img

By

Published : Aug 18, 2019, 10:06 PM IST

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಏಮ್ಸ್​ ಮೂಲಗಳು ತಿಳಿಸಿವೆ.

ದೆಹಲಿಯ ಕಾರ್ಡಿಯೋ-ನ್ಯೂರೋ ಸೆಂಟರ್​ನ ಆಲ್ ಇಂಡಿಯಾ ಇನ್ಸ್‌ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌​ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜೇಟ್ಲಿ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ.

ಆಸ್ಪತ್ರೆಯಲ್ಲಿ ಎಕ್ಸ್ಟ್ರಾಕಾರ್ಪೊರಿಯಲ್ ಮೆಂಬರೇನ್ ಆಕ್ಸಿಜನೇಶನ್​ (ಇಸಿಎಂಒ) ಮತ್ತು ಇಂಟ್ರಾ-ಆರೋಟಿಕ್​ ಬಲೂನ್ ಪಂಪ್ (ಐಎಬಿಪಿ)ನಲ್ಲಿ ಜೇಟ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೊಂದೆಡೆ ಡಯಾಲಿಸಿಸ್ ಪ್ರಾರಂಭಿಸಲು ಪ್ರಚೋದನೆ ನೀಡುತ್ತಿದ್ದಾರೆ ಎಂದು ಏಮ್ಸ್ ಮೂಲಗಳು ತಿಳಿಸಿದೆ.

Intro:Body:

jaitly

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.