ETV Bharat / bharat

ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಇಂದು ಬಿಜೆಪಿಗೆ ಸೇರ್ಪಡೆ

author img

By

Published : Aug 25, 2020, 9:30 AM IST

ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಾರ್ಟಿ ಸೇರುತ್ತಿದ್ದಾರೆ.

dsd
ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಇಂದು ಬಿಜೆಪಿ ಸೇರ್ಪಡೆ

ನವದೆಹಲಿ: ಮಾಜಿ ಐಪಿಎಸ್​ ಅಧಿಕಾರಿ ಅಣ್ಣಾಮಲೈ ಇಂದು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಬೆಳಗ್ಗೆ 11 ಗಂಟೆಗೆ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷರ ಸಮ್ಮುಖದಲ್ಲಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗುತ್ತಿದ್ದಾರೆ.

ಕರ್ನಾಟಕದಲ್ಲಿ ದಕ್ಷ ಪೊಲೀಸ್​ ಅಧಿಕಾರಿಯಾಗಿ ಸಾಕಷ್ಟು ಹೆಸರು ಮಾಡಿದ್ದ ಅಣ್ಣಾಮಲೈ ತಮ್ಮ ಹುದ್ದೆಗೆ ಸ್ವಯಂ ನಿವೃತ್ತಿ ನೀಡಿದ್ದರು.

ಈ ಬಗ್ಗೆ ಮಾತನಾಡಿರುವ ಅಣ್ಣಾಮಲೈ, ಬಿಜೆಪಿ ರಾಷ್ಟ್ರೀಯವಾದಿ ಪಕ್ಷ. ಹಾಗಾಗಿ ನಾನು ಬಿಜೆಪಿ ಸೇರುತ್ತಿದ್ದೇನೆ ಎಂದಿದ್ದಾರೆ. ಅಣ್ಣಾಮಲೈ ಮುಂದಿನ ತಮಿಳುನಾಡು ಅಸೆಂಬ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.