ETV Bharat / bharat

ಮಾಜಿ ರಾಷ್ಟ್ರಪತಿ ಪ್ರಣಬ್​​ ಮುಖರ್ಜಿಗೆ ಕೊರೊನಾ ಪಾಸಿಟಿವ್​ - ಪ್ರಣಬ್​​ ಮುಖರ್ಜಿ

ಮಾಜಿ ರಾಷ್ಟ್ರಪತಿ ಪ್ರಣಬ್​​ ಮುಖರ್ಜಿಯವರ ಕೊರೊನಾ ಪರೀಕ್ಷಾ ವರದಿ ಪಾಸಿಟಿವ್​ ಬಂದಿದೆ. ತಮ್ಮೊಂದಿಗೆ ಸಂಪರ್ಕಕ್ಕೆ ಬಂದವರು ಸ್ವಯಂ ಕ್ವಾರಂಟೈನ್​ಗೆ ಒಳಪಟ್ಟು, ಕೋವಿಡ್​ ಟೆಸ್ಟ್​ ಮಾಡಿಸಿಕೊಳ್ಳಿ ಎಂದು ಪ್ರಣಬ್​​ ಮುಖರ್ಜಿ ಮನವಿ ಮಾಡಿದ್ದಾರೆ.

Former President Pranab Mukherjee tests positive for  COVID 19
ಪ್ರಣಬ್​​ ಮುಖರ್ಜಿ
author img

By

Published : Aug 10, 2020, 1:33 PM IST

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್​​ ಮುಖರ್ಜಿಗೆ ಕೊರೊನಾ ಸೋಂಕು ದೃಡವಾಗಿದೆ.

  • On a visit to the hospital for a separate procedure, I have tested positive for COVID19 today.
    I request the people who came in contact with me in the last week, to please self isolate and get tested for COVID-19. #CitizenMukherjee

    — Pranab Mukherjee (@CitiznMukherjee) August 10, 2020 " class="align-text-top noRightClick twitterSection" data=" ">

ಈ ಕುರಿತು ಟ್ವೀಟ್​ ಮಾಡಿ ಮಾಹಿತಿ ತಿಳಿಸಿದ ಪ್ರಣಬ್​​ ಮುಖರ್ಜಿ, ಆಸ್ಪತ್ರೆಯೊಂದಕ್ಕೆ ಭೇಟಿ ನೀಡಿದಾಗ ಕೊರೊನಾ ಪರೀಕ್ಷೆ ನಡೆಸಿದ್ದು, ವರದಿ ಪಾಸಿಟಿವ್​ ಬಂದಿದೆ. ಕಳೆದೊಂದು ವಾರದಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲಾ ದಯವಿಟ್ಟು ಸ್ವಯಂ ಕ್ವಾರಂಟೈನ್​ಗೆ ಒಳಪಟ್ಟು, ಕೋವಿಡ್​ ಟೆಸ್ಟ್​ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.