ETV Bharat / bharat

ಸ್ಮೃತಿ ಇರಾನಿ ಪರ ಭರ್ಜರಿ ಪ್ರಚಾರ: ಬಿಜೆಪಿ ಕಾರ್ಯಕರ್ತನನ್ನ ಗುಂಡಿಟ್ಟು ಹತ್ಯೆ ಮಾಡಿದ ದುಷ್ಕರ್ಮಿಗಳು - undefined

ಅಮೇಠಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಪರ ಪ್ರಚಾರ ನಡೆಸಿದ್ದ ಮಾಜಿ ಪಂಚಾಯಿತಿ ಅಧ್ಯಕ್ಷನನ್ನ ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಬಿಜೆಪಿ ಕಾರ್ಯಕರ್ತನನ್ನ ಗುಂಡಿಟ್ಟು ಹತ್ಯೆ ಮಾಡಿದ ದುಷ್ಕರ್ಮಿಗಳು
author img

By

Published : May 26, 2019, 11:00 AM IST

ಅಮೇಠಿ( ಉತ್ತರ ಪ್ರದೇಶ): ಸ್ಮೃತಿ ಇರಾನಿ ಪರ ಭರ್ಜರಿ ಪ್ರಚಾರ ಮಾಡಿದ್ದ ಬಿಜೆಪಿ ಕಾರ್ಯಕರ್ತನನ್ನ ಗುಂಡಿಟ್ಟು ಹತ್ಯೆ ಮಾಡಲಾಗಿದೆ.

  • Amethi: Surendra Singh, former village head of Baraulia village under Jamo police station limits, was shot dead by unidentified assailants at his residence, last night. More details awaited. pic.twitter.com/Z40mUXmPUw

    — ANI UP (@ANINewsUP) May 26, 2019 " class="align-text-top noRightClick twitterSection" data=" ">

ಬಾರೂಲಿಯಾ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಸುರೇಂದ್ರ ಸಿಂಗ್​ ಹತ್ಯೆಯಾದ ವ್ಯಕ್ತಿ. ನಿನ್ನೆಯಷ್ಟೆ ಸ್ಮೃತಿ ಇರಾನಿ ಅವರ ಗೆಲುವಿನ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಬಂದು ರಾತ್ರಿ ಮನೆ ಹೊರಗಡೆ ಮಲಗಿದ್ದರು. ಬೆಳಗಿನ ಜಾವ ಬಂದ ದುಷ್ಕರ್ಮಿಗಳು ಸುರೇಂದ್ರ ಸಿಂಗ್​ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಈಗಾಗಲೆ ಕೆಲವು ಶಂಕಿತರನ್ನ ವಶಕ್ಕೆ ಪಡೆದಿದ್ದು, ಹಳೆ ದ್ವೇಷ ಅಥವಾ ರಾಜಕೀಯ ದ್ವೇಷಕ್ಕಾಗಿ ಹತ್ಯೆ ನಡೆದಿರಬಹುದು ಎಂದು ಅಮೇಠಿ ಎಸ್​ಪಿ, ರಾಜೇಶ್​ ಕುಮಾರ್​ ತಿಳಿಸಿದ್ದಾರೆ.

  • Amethi: Surendra Singh, ex-village head of Baraulia, was shot dead by unidentified assailants at his residence, last night. Amethi SP says, "He was shot around 3 AM. We've taken a few suspects into custody. Investigation on. It can be due to an old dispute or a political dispute" pic.twitter.com/VYPy9jYDCR

ಆದ್ರೆ ಸ್ಥಳಿಯರು ಹೇಳುಪ ಪ್ರಕಾರ ಸುರೇಂದ್ರ ಸಿಂಗ್ ಸ್ಮೃತಿ ಇರಾನಿ ಬೆಂಬಲಿಗಿಗನಾಗಿದ್ದು, ಬಿಜೆಪಿ ಪರ ಭರ್ಜರಿ ಪ್ರಚಾರ ನಡೆಸಿದ್ದರು. ರಾಜಕೀಯ ಕಾರಣದಿಂದಲೇ ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಉತ್ತರ ಪ್ರದೇಶದ ಅಮೇಠಿ ಕ್ಷೆತ್ರ ಹೈ ವೋಲ್ಟೇಜ್​ ಕದನಕ್ಕೆ ಸಾಕ್ಷಿಯಾಗಿತ್ತು. ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ವಿರುದ್ಧ ಸ್ಪರ್ಧೆ ಮಾಡಿದ್ದ ಕೇಂದ್ರ ಸಚಿವೆ ಸೃತಿ ಇರಾನಿ ರಾಹುಲ್​ ಗಾಂಧಿಯನ್ನ ಸೋಲಿಸಿ ಭರ್ಜರಿ ಜಯಗಳಿಸಿದ್ದರು.

Intro:Body:Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.