ಕೃಷ್ಣಾ: ರಸ್ತೆ ಅಪಘಾತವೊಂದರಲ್ಲಿ ಕರ್ನಾಟಕದ ವ್ಯಕ್ತಿ ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಜಗ್ಗಯ್ಯಪೇಟ ತಾಲೂಕಿನ ಗರಿಕಪಾಡುವಿನಲ್ಲಿ ನಡೆದಿದೆ.
ಹೈದರಾಬಾದ್ನಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಮಾರುತಿ ಎರ್ಟಿಗಾ ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು, ಎದರುಗಡೆ ವಿಜಯವಾಡದಿಂದ ಹೈದರಾಬಾದ್ ಕಡೆಗೆ ಬರುತ್ತಿದ್ದ ಕಾರಿನ ಮೇಲೆ ಬಿದ್ದಿದೆ.
ಇನ್ನು ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರನ್ನು ತೆಲಂಗಾಣದ ಖಮ್ಮಂ ಜಿಲ್ಲೆಯ ನಾರಪೋಗು ಗೋಪಯ್ಯ, ಮಹಾಬೂಬ್ ನಗರ್ ಜಿಲ್ಲೆಯ ಭೀಂ ರೆಡ್ಡಿ, ಆಂಧ್ರ ಪ್ರದೇಶದ ಮನ್ಸೂರ್ ಮತ್ತು ಕರ್ನಾಟಕ ಮೂಲದ ಮಟ್ಟಪಲ್ಲಿ ಭೀಮ್ ರೆಡ್ಡಿ ಎಂದು ಗುರುತಿಸಲಾಗಿದೆ.
ಈ ಘಟನೆ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Intro:Body:
Four killed in road accident, road accident at Andhra Pradesh, Andhra Road accident, Andhra road accident news, ರಸ್ತೆ ಅಪಘಾತದಲ್ಲಿ ನಾಲ್ವರು ಸಾವು, ಆಂಧ್ರಪ್ರದೇಶ ರಸ್ತೆ ಅಪಘಾತದಲ್ಲಿ ನಾಲ್ವರು ಸಾವು, ಆಂಧ್ರಪ್ರದೇಶ ರಸ್ತೆ ಅಪಘಾತ, ಆಂಧ್ರಪ್ರದೇಶ ರಸ್ತೆ ಅಪಘಾತ ಸುದ್ದಿ,
Four killed in road accident at Andhra Pradesh
ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ವ್ಯಕ್ತಿ ಸೇರಿ ನಾಲ್ವರ ಸಾವು!
ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ವ್ಯಕ್ತಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.
ಕೃಷ್ಣಾ: ರಸ್ತೆ ಅಪಘಾತವೊಂದರಲ್ಲಿ ಕರ್ನಾಟಕದ ವ್ಯಕ್ತಿ ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಜಗ್ಗಯ್ಯಪೇಟ ತಾಲೂಕಿನ ಗರಿಕಪಾಡುವಿನಲ್ಲಿ ನಡೆದಿದೆ.
ಹೈದರಾಬಾದ್ನಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಮಾರುತಿ ಎರ್ಟಿಗಾ ಕಾರು ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದ್ದು, ಎದರುಗಡೆಯಿಂದ ವಿಜಯವಾಡದಿಂದ ಹೈದರಾಬಾದ್ ಕಡೆಗೆ ಬರುತ್ತಿದ್ದ ಕಾರಿನ ಮೇಲೆ ಬಿದ್ದಿದೆ.
ಇನ್ನು ಈ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆದಲ್ಲೇ ಮೃತಪಟ್ಟಿದ್ದಾರೆ. ಈ ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರು ತೆಲಂಗಾಣದ ಖಮ್ಮಂ ಜಿಲ್ಲೆಯ ನಾರಪೋಗು ಗೋಪಯ್ಯ, ಮಹಾಬೂಬ್ ನಗರ್ ಜಿಲ್ಲೆಯ ಭೀಂ ರೆಡ್ಡಿ, ಆಂಧ್ರಪ್ರದೇಶದ ಮನ್ಸೂರ್ ಮತ್ತು ಕರ್ನಾಟಕ ಮೂಲದ ಮಟ್ಟಪಲ್ಲಿ ಭೀಮ್ ರೆಡ್ಡಿ ಎಂದು ಗುರುತಿಸಲಾಗಿದೆ.
ಈ ಘಟನೆ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ఆంధ్రప్రదేశ్లోని కృష్ణా జిల్లా జగ్గయ్యపేటలో రోడ్డు ప్రమాదం చోటుచేసుకుంది. మండలంలోని గరికపాడు చెక్పోస్ట్ వద్ద రెండు కార్లు ఢీకొన్న ఘటనలో నలుగురు మృతి చెందగా.. మరో నలుగురికి గాయాలయ్యాయి.
ఏపీలోని కృష్ణా జిల్లా జగ్గయ్యపేట మండలం గరికపాడు చెక్ పోస్ట్ సమీపంలో రోడ్డు ప్రమాదం నలుగురిని బలితీసుకుంది. హైదరాబాద్ నుంచి విజయవాడ వైపు వెళ్తున్న మారుతి ఎర్టిగా కారు వేగంగా డివైడర్ను ఢీకొని అదుపు తప్పింది. అదే సమయంలో విజయవాడ నుంచి హైదరాబాద్ వైపు వెళ్తున్న మరో కారుపై పడింది.
ఈ ప్రమాదంలో ఇద్దరు అక్కడికక్కడే మృతి చెందారు. మరో ఇద్దరు ఆస్పత్రికి తరలించే మార్గంలో మృతి చెందారు. క్షతగాత్రులను విజయవాడకు తరలించారు.
Conclusion: