ETV Bharat / bharat

ಆಟೋ ಮತ್ತು ಲಾರಿ ನಡುವೆ ಭೀಕರ ಅಪಘಾತ... ಮಗು ಸೇರಿ ಒಂದೇ ಕುಟುಂಬದ ನಾಲ್ವರು ಬಲಿ

author img

By

Published : Dec 25, 2019, 3:26 PM IST

ಮೆಹಬೂಬ್​ನಗರ ಜಿಲ್ಲೆಯ ಜಡ್ಚೆರ್ಲಾ ಬಳಿ ಲಾರಿ ಮತ್ತು ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.

ಆಟೋ ಮತ್ತು ಲಾರಿ ನಡುವೆ ಭೀಕರ ಅಪಘಾತ, road accident near jadcherla
ಆಟೋ ಮತ್ತು ಲಾರಿ ನಡುವೆ ಭೀಕರ ಅಪಘಾತ

ಜಡ್ಚೆರ್ಲಾ (ತೆಲಂಗಾಣ): ಲಾರಿ ಮತ್ತು ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ತೆಲಂಗಾಣದ ಮೆಹಬೂಬ್​ನಗರ ಜಿಲ್ಲೆಯ ಜಡ್ಚೆರ್ಲಾ ಬಳಿ ಈ ದುರ್ಘಟನೆ ಸಮಭವಿಸಿದೆ. ನರೇಶ್​ ಎಂಬುವರು ಆತನ ಸಹೋದರಿ, ಭಾವ ಮತ್ತು ಅವರ ಮಕ್ಕಳೊಂದಿಗೆ ಆಟೋದಲ್ಲಿ ಊರಿಗೆ ತೆರಳುತ್ತಿದ್ದರು. ಈ ವೇಳೆ ಆಟೋ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ.

ಆಟೋ ಮತ್ತು ಲಾರಿ ನಡುವೆ ಭೀಕರ ಅಪಘಾತ

ಘಟನೆಯಲ್ಲಿ ನರೇಶ್ ಮತ್ತು ಅವರ ಸಹೋದರಿ, ಆಕೆಯ ಗಂಡ ಮತ್ತು ಒಂದು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಐದು ವರ್ಷದ ಹಯಾತಿ ಎಂಬ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:Body:

Four people from the same family died in an accident near jadcherla

Four people from the same family died in an accident which happened near nasrullabad of Mahabubnagar district. Lorry and auto collision killed four members of same family. 

Naresh was going to their hometown along with his sister, brother in law and their children. The auto collided with a lorry carrying rice bags. Naresh, his sister, brother i law and one of their child died on spot. Hayathi, 5 years old girl was severely injured and was taken to the hospital for treatment. The police have registered a case and are investigating.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.