ETV Bharat / bharat

ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಕಾಮುಕರು ಅಂದರ್​! - gang rape

15 ವರ್ಷದ ಬಾಲಕಿ ತನ್ನ ಸ್ನೇಹಿತನಿಗಾಗಿ ಕಾಯುತ್ತಿದ್ದ ವೇಳೆ ಇಬ್ಬರು ಯುವಕರು ಆಕೆಯನ್ನು ಬಲವಂತವಾಗಿ ಕಾಡಿಗೆ ಕರೆದೊಯ್ದು, ದೌರ್ಜನ್ಯ ಎಸಗಿದ್ದಾರೆ. ಈ ಸಂಬಂಧ ಸಿಸಿಟಿವಿ ಸಾಕ್ಷ್ಯಗಳನ್ನ ಪರಿಶೀಲಿಸಿ ಇಬ್ಬರು ಯುವಕರನ್ನು ಬಂಧಿಸುವಲ್ಲಿ ನಾಗಪುರ ಪೊಲೀಸರು ಯಶಸ್ವಿಯಾಗಿದ್ದಾರೆ.

gang rape in nagpur: 2 arrested
ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರು ಕಾಮುಕರು ಅಂದರ್​!
author img

By

Published : Nov 19, 2020, 10:30 AM IST

ನಾಗಪುರ: ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಾಗಪುರದಲ್ಲಿ ನಡೆದಿದ್ದು, ಇಬ್ಬರು ಕಾಮುಕರನ್ನು ಬಂಧಿಸಲಾಗಿದೆ.

ಎಸ್​ ಎಸ್​ ಫತಂಗ್ರೆ

15 ವರ್ಷದ ಬಾಲಕಿ ತನ್ನ ಸ್ನೇಹಿತನಿಗಾಗಿ ಕಾಯುತ್ತಿದ್ದ ವೇಳೆ ಇಬ್ಬರು ಅಪರಿಚಿತರು ಅಲ್ಲಿಗೆ ಬಂದಿದ್ದಾರೆ. ಬಳಿಕ ಆಕೆಯನ್ನು ಬಲವಂತವಾಗಿ ಕಾಡಿಗೆ ಕರೆದುಕೊಂಡು ಹೋಗಿದ್ದಾರೆ. ಯುವಕರು ಬಾಲಕಿ ಮೇಲೆ ದೌರ್ಜನ್ಯ ಎಸಗಿ ಬಳಿಕ ಆಕೆಯನ್ನು ಮನೆಗೆ ತಂದು ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ಸಾಕ್ಷ್ಯಗಳನ್ನ ಪರಿಶೀಲಿಸಿ ಇಬ್ಬರು ಯುವಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಂಶಾದ್​ ಅನ್ಸಾರಿ ಮತ್ತು ಬಬಲೂ ಕತ್ವಟೆ ಬಂಧಿತ ಆರೋಪಿಗಳು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.