ETV Bharat / bharat

ಗೋದ್ರಾ ಹತ್ಯಾಕಾಂಡ ಪ್ರಕರಣ: ಪ್ರಧಾನಿ ನರೇಂದ್ರ ಮೋದಿಗೆ ಸಿಕ್ತು ಕ್ಲೀನ್​ ಚಿಟ್​! - ಗೋದ್ರಾ ಕೇಸ್​ನಲ್ಲಿ ಮೋದಿಗೆ ಕ್ಲೀನ್​ ಚಿಟ್​

2002ರಲ್ಲಿ ಗುಜರಾತ್​​ನಲ್ಲಿ ನಡೆದಿದ್ದ ಗೋದ್ರಾ ಹತ್ಯಾಕಾಂಡ ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಕ್ಲೀನ್​ ಚಿಟ್​ ನೀಡಲಾಗಿದೆ.

Godhra train burning riots
ಗೋದ್ರಾ ಹತ್ಯಾಕಾಂಡ ಪ್ರಕರಣ
author img

By

Published : Dec 11, 2019, 12:19 PM IST

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಗುಜರಾತ್​​ ಮುಖ್ಯಮಂತ್ರಿಯಾಗಿದ್ದ ವೇಳೆ(2002) ನಡೆದಿದ್ದ ಗೋದ್ರಾ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅಲ್ಲಿನ ವಿಧಾನಸಭೆಯಲ್ಲಿ ವರದಿ ಮಂಡನೆಯಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು 2002ರಲ್ಲಿ ಗುಜರಾತ್​ನ ಮುಖ್ಯಮಂತ್ರಿಯಾಗಿದ್ದಾಗ ಈ ಘಟನೆ ನಡೆದಿತ್ತು. ಇದರಲ್ಲಿ ಕಾಂಗ್ರೆಸ್​ ಸಂಸದ ಇಶಾನ್​ ಜಫ್ರಿ ಸೇರಿದಂತೆ ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಈ ಪ್ರಕರಣದ ತನಿಖೆ ನಡೆಸಿದ್ದ ಎಸ್​ಐಟಿ ಪ್ರಕರಣದಲ್ಲಿ ಮೋದಿ ಅವರ ಪಾತ್ರವನ್ನು ಅಲ್ಲಗೆಳೆದು, ಅವರಿಗೆ ಕ್ಲೀನ್​ ಚಿಟ್​ ನೀಡಿತ್ತು.

  • In Nanavati-Mehta Commission report tabled in Gujarat assembly, it is mentioned that the post Godhra train burning riots were not organized, Commission has given clean chit given to Narendra Modi led Gujarat Govt pic.twitter.com/HzIs0LsEQ1

    — ANI (@ANI) December 11, 2019 " class="align-text-top noRightClick twitterSection" data=" ">

ಇದರ ಜತೆಗೆ ಹತ್ಯಾಕಾಂಡದ ತನಿಖೆಗಾಗಿ ನ್ಯಾ. ನಾನಾವತಿ - ಮೆಹ್ತಾ ಆಯೋಗ ರಚನೆ ಮಾಡಲಾಗಿತ್ತು. ಇಂದು ವಿಧಾನಸಭೆಯಲ್ಲಿ ಅಂತಿಮ ವರದಿ ಮಂಡನೆ ಮಾಡಲಾಗಿದ್ದು, ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಅಂದಿನ ಸಚಿವ ಸಂಪುಟದ ಸದಸ್ಯರಿಗೆ ಕ್ಲೀನ್​ ಚಿಟ್​ ನೀಡಲಾಗಿದೆ.

Intro:Body:

ಗೋದ್ರಾ ಹತ್ಯಾಕಾಂಡ ಪ್ರಕರಣ: ಪ್ರಧಾನಿ ನರೇಂದ್ರ ಮೋದಿಗೆ ಸಿಕ್ತು ಕ್ಲೀನ್​ ಚಿಟ್​! 

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಗುಜರಾತ್​​ ಮುಖ್ಯಮಂತ್ರಿಯಾಗಿದ್ದ ವೇಳೆ(2002) ನಡೆದಿದ್ದ ಗೋದ್ರಾ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅಲ್ಲಿನ ವಿಧಾನಸಭೆಯಲ್ಲಿ ವರದಿ ಮಂಡನೆಯಾಗಿದೆ. 

ಪ್ರಧಾನಿ ನರೇಂದ್ರ ಮೋದಿ ಅವರು 2002ರಲ್ಲಿ ಗುಜರಾತ್​ನ ಮುಖ್ಯಮಂತ್ರಿಯಾಗಿದ್ದಾಗ ಈ ಘಟನೆ ನಡೆದಿತ್ತು. ಇದರಲ್ಲಿ ಕಾಂಗ್ರೆಸ್​ ಸಂಸದ ಇಶಾನ್​ ಜಫ್ರಿ ಸೇರಿದಂತೆ ಸಾವಿರಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಈ ಪ್ರಕರಣದ ತನಿಖೆ ನಡೆಸಿದ್ದ ಎಸ್​ಐಟಿ ಪ್ರಕರಣದಲ್ಲಿ ಮೋದಿ ಅವರ ಪಾತ್ರವನ್ನು ಅಲ್ಲಗೆಳೆದು, ಅವರಿಗೆ ಕ್ಲೀನ್​ ಚಿಟ್​ ನೀಡಿತ್ತು.

ಇದರ ಜತೆಗೆ ಹತ್ಯಾಕಾಂಡದ ತನಿಖೆಗಾಗಿ ನ್ಯಾ. ನಾನಾವತಿ-ಮೆಹ್ತಾ ಆಯೋಗ ರಚನೆ ಮಾಡಲಾಗಿತ್ತು. ಇಂದು ವಿಧಾನಸಭೆಯಲ್ಲಿ ಅಂತಿಮ ವರದಿ ಮಂಡನೆ ಮಾಡಲಾಗಿದ್ದು, ಅದರಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅವರ ಅಂದಿನ ಸಚಿವ ಸಂಪುಟದ ಸದಸ್ಯರಿಗೆ ಕ್ಲೀನ್​ ಚಿಟ್​ ನೀಡಲಾಗಿದೆ. 

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.