ETV Bharat / bharat

ಕ್ಯಾಲಿಕಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 578 ಗ್ರಾಂ​​ ಚಿನ್ನ ವಶ - Induction cooker

ಸೌದಿ ಅರೇಬಿಯಾದ ಬಂದರು ನಗರ ಜೆಡ್ಡಾದಿಂದ ಕೇರಳದ ಕ್ಯಾಲಿಕಟ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನಿಂದ ಅಕ್ರಮ ಚಿನ್ನ ವಶಪಡಿಸಿಕೊಳ್ಳಲಾಗಿದೆ.

Gold seized from Calicut International Airport
578 ಗ್ರಾಂ​​ ಚಿನ್ನ ವಶ.
author img

By

Published : Jul 14, 2020, 2:42 PM IST

ಮಲಪ್ಪುರಂ: ಕ್ಯಾಲಿಕಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 578 ಗ್ರಾಂ​​ ಚಿನ್ನವನ್ನು ಕಸ್ಟಮ್ಸ್‌​​​​ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಕ್ಯಾಲಿಕಟ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಸೌದಿ ಅರೇಬಿಯಾದ ಬಂದರು ನಗರ ಜೆಡ್ಡಾದಿಂದ ಕೇರಳಗೆ ಬಂದ ಪ್ರಯಾಣಿಕ ಇಂಡಕ್ಷನ್​ ಕುಕ್ಕರ್​​ನೊಳಗೆ ಸುಮಾರು 578 ಗ್ರಾಂ ತೂಕದ ಚಿನ್ನವನ್ನು ಬಚ್ಚಿಟ್ಟುಕೊಂಡಿದ್ದ. ನಂತರ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಪರಿಶೀಲಿಸಿದ ಅಧಿಕಾರಿಗಳು ಅಕ್ರಮ ಚಿನ್ನವನ್ನು ವಶಕ್ಕೆ ಪಡೆದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.