ಚೆನ್ನೈ: ಚೆನ್ನೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಓರ್ವನನ್ನು ಬಂಧಿಸಿ, ಆತನಿಂದ ಸುಮಾರು 2.095 ಕೆಜಿ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
1962 ರ ಕಸ್ಟಮ್ಸ್ ಕಾಯ್ದೆಯಡಿ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಚಿನ್ನಾಭರಣಗಳ ಅಂದಾಜು ಮೌಲ್ಯ 91.18 ಲಕ್ಷ ರೂಪಾಯಿ ಎನ್ನಲಾಗ್ತಿದೆ.