ETV Bharat / bharat

ನರೇಗಾ ಯೋಜನೆಗೆ 40,000 ಕೋಟಿ ರೂಪಾಯಿ ಘೋಷಣೆ - ಆತ್ಮ ನಿರ್ಭರ ಭಾರತ ಪ್ಯಾಕೇಜ್

ಆರ್ಥಿಕ ಉತ್ತೇಜನ ಪ್ಯಾಕೇಜ್‌ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಹೆಚ್ಚುವರಿ 40,000 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ.

Rs 40,000 cr more for MGNREGS
ಮನ್ರೇಗಾ ಯೋಜನೆಗೆ 40,000 ಕೋಟಿ ರೂಪಾಯಿ ಘೋಷಣೆ
author img

By

Published : May 17, 2020, 3:29 PM IST

ನವದೆಹಲಿ: ಲಾಕ್​ಡೌನ್​ ಹಿನ್ನೆಲೆಯಲ್ಲಿ ಮನೆಗೆ ವಾಪಸ್ ಆಗಿರುವ ವಲಸೆ ಕಾರ್ಮಿಕರಿಗೆ ಉದ್ಯೋಗ ಒದಗಿಸಲು ಸಹಾಯ ಮಾಡುವುದಕ್ಕಾಗಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಗೆ ಹೆಚ್ಚುವರಿ 40,000 ಕೋಟಿ ರೂಪಾಯಿ ಘೋಷಣೆ ಮಾಡಲಾಗಿದೆ.

  • The government will now allocate an additional Rs 40,000 crores to MGNREGS to provide employment boost: Finance Minister Nirmala Sitharaman pic.twitter.com/uRFvabVasr

    — ANI (@ANI) May 17, 2020 " class="align-text-top noRightClick twitterSection" data=" ">

ಆರ್ಥಿಕ ಉತ್ತೇಜನ ಪ್ಯಾಕೇಜ್‌ನ ಐದನೇ ಮತ್ತು ಅಂತಿಮ ಘೋಷಣೆ ವೇಳೆ ಪ್ರಕಟಿಸಿದ ವಿತ್ತ ಸಚಿವ ನಿರ್ಮಲಾ ಸೀತಾರಾಮನ್, MGNREGS ಯೋಜನೆಗೆ ಈ ಹಿಂದಿನ ಬಜೆಟ್​ನಲ್ಲಿ61,000 ಕೋಟಿ ಘೋಷಣೆ ಮಾಡಲಾಗಿತ್ತು. ಇದೀಗದ ಹೆಚ್ಚುವರಿ 40,000 ಕೋಟಿ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಆರೋಗ್ಯಕ್ಕಾಗಿ ಸಾರ್ವಜನಿಕ ವೆಚ್ಚವನ್ನು ಹೆಚ್ಚಿಸಲಾಗುವುದು ಎಂದು ಹೇಳಿದ ಸಚಿವರು ಈ ಬಗ್ಗೆ ಹೆಚ್ಚಿನ ವಿವರ ನೀಡಲಿಲ್ಲ. ಅಲ್ಲದೆ ತಳಮಟ್ಟದ ಆರೋಗ್ಯ ಸಂಸ್ಥೆಗಳಲ್ಲಿ ಹೂಡಿಕೆಗಳನ್ನು ಹೆಚ್ಚಿಸಬೇಕು ಎಂದಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.