", "primaryImageOfPage": { "@id": "https://etvbharatimages.akamaized.net/etvbharat/prod-images/768-512-5001555-thumbnail-3x2-wdfdf.jpg" }, "inLanguage": "kn", "publisher": { "@type": "Organization", "name": "ETV Bharat", "url": "https://www.etvbharat.com", "logo": { "@type": "ImageObject", "contentUrl": "https://etvbharatimages.akamaized.net/etvbharat/prod-images/768-512-5001555-thumbnail-3x2-wdfdf.jpg" } } }
", "articleSection": "bharat", "articleBody": "ಕಾಂಗ್ರೆಸ್​ ನಾಯಕರಾದ ಸೋನಿಯಾ ಗಾಂಧಿ, ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಗೆ ನೀಡಲಾಗಿದ್ದ ವಿಶೇಷ ಭದ್ರತೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಇದೇ ವಿಷಯವನ್ನಿಟುಕೊಂಡು ಕಾಂಗ್ರೆಸ್​ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.ನವದೆಹಲಿ: ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್​ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಕೇಂದ್ರ ಸರ್ಕಾರ ನೀಡಿದ್ದ ವಿಶೇಷ ಭದ್ರತೆ ವ್ಯವಸ್ಥೆಯನ್ನು (ಎಸ್​​​ಪಿಜಿ) ಹಿಂಪಡೆದುಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ.ಕೇಂದ್ರ ಗೃಹ ಸಚಿವ ಅಮಿತ್​ ಶಾ ನೇತೃತ್ವದಲ್ಲಿ ಈಗಾಗಲೇ ನಡೆದ ಗೃಹ ಸಚಿವಾಲಯದ ವಾರ್ಷಿಕ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಎಸ್‍ಪಿಜಿ ಭದ್ರತೆಯನ್ನು ಹಿಂಪಡೆದುಕೊಂಡು, Z+ ಪ್ಲಸ್ ಭದ್ರತೆ ಮುಂದುವರಿಸಲು ಕ್ರಮ ಕೈಗೊಳ್ಳಲಾಗಿದೆ.ಪ್ರಿಯಾಂಕಾ ಗಾಂಧಿಮಾಜಿ ಪ್ರಧಾನಿ ಡಾ.ಮನಮೋಹನ್​ ಸಿಂಗ್​ ಅವರಿಗೆ ನೀಡಲಾಗಿದ್ದ ಎಸ್‍ಪಿಜಿ ಭದ್ರತೆಯನ್ನು ಈಗಾಗಲೇ ಹಿಂಪಡೆದುಕೊಳ್ಳಲಾಗಿದೆ. ಇದೀಗ ಸೋನಿಯಾ, ರಾಹುಲ್​ ಹಾಗೂ ಪ್ರಿಯಾಂಕಾಗೆ ಯಾವುದೇ ಜೀವ ಬೆದರಿಕೆ ಇಲ್ಲ ಎಂಬ ವರದಿಯನ್ನು ಗುಪ್ತಚರ ಇಲಾಖೆ ನೀಡಿರುವ ಕಾರಣ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.ವಿಶೇಷವೆಂದರೆ ಕಳೆದ ಅನೇಕ ವರ್ಷಗಳ ಕಾಲ ಅನಾರೋಗ್ಯ ಸಮಸ್ಯೆಗೆ ಒಳಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಳ್ಳದಿದ್ದರೂ ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಅವರಿಗೆ ಕೊನೆಯವರೆಗೂ ಎಸ್‍ಪಿಜಿ ಭದ್ರತೆ ನೀಡಲಾಗಿತ್ತು.ಕಾಂಗ್ರೆಸ್​ ಪ್ರತಿಭಟನೆಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಪುತ್ರ ರಾಹುಲ್​ ಗಾಂಧಿ ಹಾಗೂ ಪುತ್ರಿ ಪ್ರಿಯಾಂಕಾ ವಾದ್ರಾಗೆ ನೀಡಲಾಗಿದ್ದ ವಿಶೇಷ ಭದ್ರತೆ ಹಿಂಪಡೆದುಕೊಳ್ಳುತ್ತಿದ್ದಂತೆ ಕಾಂಗ್ರೆಸ್​ ಆಕ್ರೋಶ ವ್ಯಕ್ತಪಡಿಸಿದ್ದು, ಕಾರ್ಯಕರ್ತರು ಗೃಹ ಸಚಿವ ಅಮಿತ್​ ಶಾ ನಿವಾಸದೆದುರು ಪ್ರತಿಭಟನೆ ನಡೆಸಿದ್ದಾರೆ. ಇಂತಹ ವಿಚಾರಗಳಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿತು.ಇದೇ ವಿಚಾರವಾಗಿ ಮಾತನಾಡಿರುವ ಕೆ.ಸಿ. ವೇಣುಗೋಪಾಲ್​​, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್​ ಶಾ ವೈಯಕ್ತಿಕ ಸೇಡು ತೀರಿಸಿಕೊಳ್ಳಲು ಇಂತಹ ಕೆಟ್ಟ ರಾಜಕಾರಣ ಮಾಡುತ್ತಿದೆ. ಈಗಾಗಲೇ ದೇಶದ ಇಬ್ಬರು ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಹಾಗೂ ರಾಜೀವ್​ ಗಾಂಧಿ ಅವರ ಕೊಲೆಯಾಗಿದ್ದು, ಇದರ ಮಧ್ಯೆ ಸೋನಿಯಾಜೀ, ರಾಹುಲ್​ ಹಾಗೂ ಪ್ರಿಯಾಂಕಾ ಗಾಂಧಿಗೆ ನೀಡಿದ್ದ ಭದ್ರತೆ ಹಿಂಪಡೆದುಕೊಳ್ಳುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದ್ದಾರೆ.ರಾಹುಲ್​ ಗಾಂಧಿ ಟ್ವೀಟ್​ A big thank you to all my brothers & sisters in the SPG who worked tirelessly to protect me & my family over the years. Thank you for your dedication, your constant support & for a journey filled with affection & learning. It has been a privilege. All the best for a great future.— Rahul Gandhi (@RahulGandhi) November 8, 2019 ಇಷ್ಟು ವರ್ಷ ತಮಗೆ, ಹಾಗೂ ತಮ್ಮ ಕುಟುಂಬಕ್ಕೆ ಭದ್ರತೆ ನೀಡಿದ್ದಕ್ಕಾಗಿ ರಾಹುಲ್​ ಗಾಂಧಿ ಧನ್ಯವಾದ ತಿಳಿಸಿ ಟ್ವೀಟ್​ ಮಾಡಿದ್ದು, ರಕ್ಷಣೆ ನೀಡಿದ್ದಕ್ಕಾಗಿ ಎಸ್​​ಪಿಜಿ ಅಧಿಕಾರಿಗಳಿಗೆ ಹೃದಯಪೂರ್ವಕ ಧನ್ಯವಾದಗಳು ಎಂದಿದ್ದಾರೆ.", "url": "https://www.etvbharat.com/kannada/karnataka/bharat/bharat-news/govt-removes-spg-protection-to-gandhi-family/ka20191108163932845", "inLanguage": "kn", "datePublished": "2019-11-08T16:39:39+05:30", "dateModified": "2019-11-08T21:09:33+05:30", "dateCreated": "2019-11-08T16:39:39+05:30", "thumbnailUrl": "https://etvbharatimages.akamaized.net/etvbharat/prod-images/768-512-5001555-thumbnail-3x2-wdfdf.jpg", "mainEntityOfPage": { "@type": "WebPage", "@id": "https://www.etvbharat.com/kannada/karnataka/bharat/bharat-news/govt-removes-spg-protection-to-gandhi-family/ka20191108163932845", "name": "ಗಾಂಧಿ ಕುಟುಂಬಕ್ಕಿಲ್ಲ ಎಸ್​​​ಪಿಜಿ ಭದ್ರತೆ: ಅಮಿತ್​ ಶಾ ನಿವಾಸದೆದುರು ಕಾಂಗ್ರೆಸ್ ಪ್ರತಿಭಟನೆ, ರಾಹುಲ್​ ಟ್ವೀಟ್​!", "image": "https://etvbharatimages.akamaized.net/etvbharat/prod-images/768-512-5001555-thumbnail-3x2-wdfdf.jpg" }, "image": { "@type": "ImageObject", "url": "https://etvbharatimages.akamaized.net/etvbharat/prod-images/768-512-5001555-thumbnail-3x2-wdfdf.jpg", "width": 1200, "height": 900 }, "author": { "@type": "Organization", "name": "ETV Bharat", "url": "https://www.etvbharat.com/author/undefined" }, "publisher": { "@type": "Organization", "name": "ETV Bharat Karnataka", "url": "https://www.etvbharat.com", "logo": { "@type": "ImageObject", "url": "https://etvbharatimages.akamaized.net/etvbharat/static/assets/images/etvlogo/kannada.png", "width": 82, "height": 60 } } }

ETV Bharat / bharat

ಗಾಂಧಿ ಕುಟುಂಬಕ್ಕಿಲ್ಲ ಎಸ್​​​ಪಿಜಿ ಭದ್ರತೆ: ಅಮಿತ್​ ಶಾ ನಿವಾಸದೆದುರು ಕಾಂಗ್ರೆಸ್ ಪ್ರತಿಭಟನೆ, ರಾಹುಲ್​ ಟ್ವೀಟ್​! - ಕೇಂದ್ರ ಸರ್ಕಾರ

ಕಾಂಗ್ರೆಸ್​ ನಾಯಕರಾದ ಸೋನಿಯಾ ಗಾಂಧಿ, ರಾಹುಲ್​ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಗೆ ನೀಡಲಾಗಿದ್ದ ವಿಶೇಷ ಭದ್ರತೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಇದೇ ವಿಷಯವನ್ನಿಟುಕೊಂಡು ಕಾಂಗ್ರೆಸ್​ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.

ಸೋನಿಯಾ,ರಾಹುಲ್​ ಗಾಂಧಿ
author img

By

Published : Nov 8, 2019, 4:39 PM IST

Updated : Nov 8, 2019, 9:09 PM IST

ನವದೆಹಲಿ: ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್​ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಕೇಂದ್ರ ಸರ್ಕಾರ ನೀಡಿದ್ದ ವಿಶೇಷ ಭದ್ರತೆ ವ್ಯವಸ್ಥೆಯನ್ನು (ಎಸ್​​​ಪಿಜಿ) ಹಿಂಪಡೆದುಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಕೇಂದ್ರ ಗೃಹ ಸಚಿವ ಅಮಿತ್​ ಶಾ ನೇತೃತ್ವದಲ್ಲಿ ಈಗಾಗಲೇ ನಡೆದ ಗೃಹ ಸಚಿವಾಲಯದ ವಾರ್ಷಿಕ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಎಸ್‍ಪಿಜಿ ಭದ್ರತೆಯನ್ನು ಹಿಂಪಡೆದುಕೊಂಡು, Z+ ಪ್ಲಸ್ ಭದ್ರತೆ ಮುಂದುವರಿಸಲು ಕ್ರಮ ಕೈಗೊಳ್ಳಲಾಗಿದೆ.

Govt removes SPG
ಪ್ರಿಯಾಂಕಾ ಗಾಂಧಿ

ಮಾಜಿ ಪ್ರಧಾನಿ ಡಾ.ಮನಮೋಹನ್​ ಸಿಂಗ್​ ಅವರಿಗೆ ನೀಡಲಾಗಿದ್ದ ಎಸ್‍ಪಿಜಿ ಭದ್ರತೆಯನ್ನು ಈಗಾಗಲೇ ಹಿಂಪಡೆದುಕೊಳ್ಳಲಾಗಿದೆ. ಇದೀಗ ಸೋನಿಯಾ, ರಾಹುಲ್​ ಹಾಗೂ ಪ್ರಿಯಾಂಕಾಗೆ ಯಾವುದೇ ಜೀವ ಬೆದರಿಕೆ ಇಲ್ಲ ಎಂಬ ವರದಿಯನ್ನು ಗುಪ್ತಚರ ಇಲಾಖೆ ನೀಡಿರುವ ಕಾರಣ ಕೇಂದ್ರ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.

ವಿಶೇಷವೆಂದರೆ ಕಳೆದ ಅನೇಕ ವರ್ಷಗಳ ಕಾಲ ಅನಾರೋಗ್ಯ ಸಮಸ್ಯೆಗೆ ಒಳಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಳ್ಳದಿದ್ದರೂ ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಅವರಿಗೆ ಕೊನೆಯವರೆಗೂ ಎಸ್‍ಪಿಜಿ ಭದ್ರತೆ ನೀಡಲಾಗಿತ್ತು.

ಕಾಂಗ್ರೆಸ್​ ಪ್ರತಿಭಟನೆ
ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಪುತ್ರ ರಾಹುಲ್​ ಗಾಂಧಿ ಹಾಗೂ ಪುತ್ರಿ ಪ್ರಿಯಾಂಕಾ ವಾದ್ರಾಗೆ ನೀಡಲಾಗಿದ್ದ ವಿಶೇಷ ಭದ್ರತೆ ಹಿಂಪಡೆದುಕೊಳ್ಳುತ್ತಿದ್ದಂತೆ ಕಾಂಗ್ರೆಸ್​ ಆಕ್ರೋಶ ವ್ಯಕ್ತಪಡಿಸಿದ್ದು, ಕಾರ್ಯಕರ್ತರು ಗೃಹ ಸಚಿವ ಅಮಿತ್​ ಶಾ ನಿವಾಸದೆದುರು ಪ್ರತಿಭಟನೆ ನಡೆಸಿದ್ದಾರೆ. ಇಂತಹ ವಿಚಾರಗಳಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿತು.

ಇದೇ ವಿಚಾರವಾಗಿ ಮಾತನಾಡಿರುವ ಕೆ.ಸಿ. ವೇಣುಗೋಪಾಲ್​​, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್​ ಶಾ ವೈಯಕ್ತಿಕ ಸೇಡು ತೀರಿಸಿಕೊಳ್ಳಲು ಇಂತಹ ಕೆಟ್ಟ ರಾಜಕಾರಣ ಮಾಡುತ್ತಿದೆ. ಈಗಾಗಲೇ ದೇಶದ ಇಬ್ಬರು ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ ಹಾಗೂ ರಾಜೀವ್​ ಗಾಂಧಿ ಅವರ ಕೊಲೆಯಾಗಿದ್ದು, ಇದರ ಮಧ್ಯೆ ಸೋನಿಯಾಜೀ, ರಾಹುಲ್​ ಹಾಗೂ ಪ್ರಿಯಾಂಕಾ ಗಾಂಧಿಗೆ ನೀಡಿದ್ದ ಭದ್ರತೆ ಹಿಂಪಡೆದುಕೊಳ್ಳುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದ್ದಾರೆ.

ರಾಹುಲ್​ ಗಾಂಧಿ ಟ್ವೀಟ್​

  • A big thank you to all my brothers & sisters in the SPG who worked tirelessly to protect me & my family over the years. Thank you for your dedication, your constant support & for a journey filled with affection & learning. It has been a privilege. All the best for a great future.

    — Rahul Gandhi (@RahulGandhi) November 8, 2019 " class="align-text-top noRightClick twitterSection" data=" ">

ಇಷ್ಟು ವರ್ಷ ತಮಗೆ, ಹಾಗೂ ತಮ್ಮ ಕುಟುಂಬಕ್ಕೆ ಭದ್ರತೆ ನೀಡಿದ್ದಕ್ಕಾಗಿ ರಾಹುಲ್​ ಗಾಂಧಿ ಧನ್ಯವಾದ ತಿಳಿಸಿ ಟ್ವೀಟ್​ ಮಾಡಿದ್ದು, ರಕ್ಷಣೆ ನೀಡಿದ್ದಕ್ಕಾಗಿ ಎಸ್​​ಪಿಜಿ ಅಧಿಕಾರಿಗಳಿಗೆ ಹೃದಯಪೂರ್ವಕ ಧನ್ಯವಾದಗಳು ಎಂದಿದ್ದಾರೆ.

Intro:Body:

ನವದೆಹಲಿ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್​ ಗಾಂಧಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ಕೇಂದ್ರ ಸರ್ಕಾರ ನೀಡಿದ್ದ ವಿಶೇಷ ಭದ್ರತಾ ಪಡೆ(ಎಸ್​​​ಪಿಜಿ) ಹಿಂಪಡೆದುಕೊಳ್ಳಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂಬ ಮಾಹಿತಿ ಇದೀಗ ಹೊರಬಿದ್ದಿದೆ. 

ಕೇಂದ್ರ ಗೃಹ ಸಚಿವ ಅಮಿತ್​ ಶಾ ನೇತೃತ್ವದಲ್ಲಿ ಈಗಾಗಲೇ ನಡೆದ ಗೃಹ ಸಚಿವಾಲಯದ ವಾರ್ಷಿಕ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಎಸ್‍ಪಿಜಿ ಭದ್ರತೆಯನ್ನು ಹಿಂಪಡೆದುಕೊಂಡು, ಝಡ್ ಪ್ಲಸ್ ಭದ್ರತೆ ಮುಂದುವರಿಸಲು ಕ್ರಮ ಕೈಗೊಳ್ಳಲಾಗಿದೆ. 

ಈಗಾಗಲೇ ಮಾಜಿ ಪ್ರಧಾನಿ ಡಾ.ಮನಮೋಹನ್​ ಸಿಂಗ್​ ಅವರಿಗೆ ನೀಡಲಾಗಿದ್ದ ಎಸ್‍ಪಿಜಿ ಭದ್ರತೆ ಹಿಂಪಡೆದುಕೊಳ್ಳಲಾಗಿದ್ದು, ಇದೀಗ ಸೋನಿಯಾ,ರಾಹುಲ್​ ಹಾಗೂ ಪ್ರಿಯಾಂಕಾಗೆ ಯಾವುದೇ ಬೆದರಿಕೆ ಇಲ್ಲ ಎಂಬ ವರದಿಯನ್ನ ಗುಪ್ತಚರ ಇಲಾಖೆ ನೀಡಿರುವ ಕಾರಣ ಈ ನಿರ್ಧಾರಕ್ಕೆ ಬರಲಾಗಿದೆ. 

ಇನ್ನು ವಿಶೇಷವೆಂದರೆ ಕಳೆದ ಅನೇಕ ವರ್ಷಗಳ ಕಾಲ ಅನಾರೋಗ್ಯದ ಸಮಸ್ಯೆಗೆ ಒಳಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಳ್ಳದಿದ್ದರೂ ಮಾಜಿ ಪ್ರಧಾನಿ ಅಟಲ್​ ಬಿಹಾರಿ ವಾಜಪೇಯಿ ಅವರಿಗೆ ಕೊನೆಯವರೆಗೂ ಎಸ್‍ಪಿಜಿ ಭದ್ರತೆ ನೀಡಲಾಗಿತ್ತು.

Conclusion:
Last Updated : Nov 8, 2019, 9:09 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.