ಜಮ್ಮು ಕಾಶ್ಮೀರ: ಶ್ರೀನಗರದ ಪ್ರತಾಪ್ ಪಾರ್ಕ್ ಲಾಲ್ ಚೌಕ್ ಬಳಿ ಗ್ರೇನೇಡ್ ದಾಳಿ ನಡೆದಿದೆ.
ಕೇಂದ್ರ ಮೀಸಲು ಪಡೆ (ಸಿಆರ್ಪಿಎಫ್) ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ ಎನ್ನಲಾಗಿದ್ದು, ಘಟನೆಯಲ್ಲಿ ಹಲವರು ಗಾಯಗೊಂಡಿರುವ ಸಾಧ್ಯತೆಯಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.