ETV Bharat / bharat

ಗುಜರಾತ್​: ಮಾಜಿ ಬಿಜೆಪಿ ಶಾಸಕನ ಮೇಲೆ ಗುಂಡಿನ ದಾಳಿ

author img

By

Published : May 29, 2020, 11:29 AM IST

ಮಾಜಿ ಶಾಸಕ ಕೆ.ಸಿ ರಾಥೋಡ್​ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಘಟನೆಯಲ್ಲಿ ರಾಥೋಡ್ ಅವರ ಕುತ್ತಿಗೆಗೆ ಗಾಯವಾಗಿದೆ.

Gujarat   Former BJP MLA injured in shootout at Una
ಗುಜರಾತ್​ ಮಾಜಿ ಬಿಜೆಪಿ ಶಾಸಕನ ಮೇಲೆ ಗುಂಡಿನ ದಾಳಿ

ಗಿರ್​ ಸೋಮನಾಥ್​​ (ಗುಜರಾತ್​): ಜಿಲ್ಲೆಯ ಉನಾ ಪಟ್ಟಣದಲ್ಲಿ ಮಾಜಿ ಬಿಜೆಪಿ ಶಾಸಕರೊಬ್ಬರ ಮೇಲೆ ಅಪರಿಚಿ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ಮಾಜಿ ಶಾಸಕ ಕೆ.ಸಿ ರಾಥೋಡ್​ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಘಟನೆಯಲ್ಲಿ ರಾಥೋಡ್ ಅವರ ಕುತ್ತಿಗೆಗೆ ಗಾಯವಾಗಿದೆ. ಪಟ್ಟಣದ ಎಂ.ಕೆ ಪಾರ್ಕ್​ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮೂರರಿಂದ ನಾಲ್ಕು ಬೈಕ್​ಗಳಲ್ಲಿ ಬಂದ ಅಪರಿಚಿತರು ಗುಂಡು ಹಾರಿಸಿದ್ದಾರೆ.

ರಾಥೋಡ್​ ಅವರ ಕಡೆಯಿಂದೂ ಪ್ರತಿದಾಳಿ ನಡೆಸಲಾಗಿದೆ. ಘಟನೆಯಲ್ಲಿ ರಾಥೋಡ್​ ಸೇರಿದಂತೆ ಎರಡೂ ಕಡೆಯಿಂದಲೂ ಕನಿಷ್ಠ 5 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ತ್ರಿಪಾಠಿ ಹೇಳಿದ್ದಾರೆ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.