ETV Bharat / bharat

ಆತ್ಮಹತ್ಯೆಗೆ ಶರಣಾದ 25 ವರ್ಷದ ಮಹಿಳಾ ಪೊಲೀಸ್​ ಕಾನ್ಸ್​ಟೇಬಲ್​​... ಕಾರಣ ನಿಗೂಢ! - ಪೊಲೀಸ್ ಕಾನ್ಸ್​ಟೇಬಲ್​

ಮಹಿಳಾ ಪೊಲೀಸ್ ಕಾನ್ಸ್​ಟೇಬಲ್​ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ.

Lady constable commits suicide
Lady constable commits suicide
author img

By

Published : Aug 13, 2020, 3:47 AM IST

ಭರೂಚ್​(ಗುಜರಾತ್​​​): ಕೇವಲ 25 ವರ್ಷದ ಮಹಿಳಾ ಪೊಲೀಸ್​ ಕಾನ್ಸ್​ಟೇಬಲ್​​ ನಿಗೂಢವಾಗಿ ಆತ್ಮಹತ್ಯೆಗೆ ಶರಣಾಗಿದ್ದು, ಯಾವ ಕಾರಣಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾಳೆ ಎಂಬ ಮಾಹಿತಿ ಇಲ್ಲಿಯವರೆಗೆ ಲಭ್ಯವಾಗಿಲ್ಲ.

ಗುಜರಾತ್​ನ ಭರೂಚ್​​​ನಲ್ಲಿರುವ ಪೊಲೀಸ್​ ಕ್ವಾರ್ಟರ್ಸ್​​​ನಲ್ಲಿ 25 ವರ್ಷದ ದೀಪಿಕಾ ಪರ್ಮಾರ್ ಆತ್ಮಹತ್ಯೆಗೆ ಶರಣಾಗಿರುವ ಪೊಲೀಸ್​ ಕಾನ್ಸ್​ಟೇಬಲ್​. ತನ್ನ ರೂಂನಲ್ಲಿರುವ ಫ್ಯಾನ್​ಗೆ ನೇಣು ಬಿಗಿದುಕೊಂಡು ಮಂಗಳವಾರ ರಾತ್ರಿ ಸೂಸೈಡ್​ ಮಾಡಿಕೊಂಡಿದ್ದಾಳೆ. ​​

ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂಬುದರ ಮಾಹಿತಿ ಇಲ್ಲಿಯವರೆಗೆ ಲಭ್ಯವಾಗಿಲ್ಲ. ಮೃತದೇಹ ಕುಟುಂಬಸ್ಥರಿಗೆ ನೀಡಲಾಗಿದ್ದು, ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.