ETV Bharat / bharat

ರೈತರ ಟ್ರ್ಯಾಕ್ಟರ್​ ಪರೇಡ್​ಗೆ ಅನುಮತಿ ವಿಚಾರ: ಇಂದು ಸುಪ್ರೀಂಕೋರ್ಟ್ ವಿಚಾರಣೆ - ಕೇಂದ್ರದ ಮೂರು ಕೃಷಿ ಕಾನೂನು

ಸೋಮವಾರ ಜನವರಿ 18 ರಂದು ಈ ಅರ್ಜಿ ವಿಚಾರಣೆ ವೇಳೆ ಸುಪ್ರೀಂಕೋರ್ಟ್​ ಈ ವಿಚಾರಣೆಯನ್ನು ಇಂದಿಗೆ ಮುಂದೂಡಿದ್ದು, ಈ ವಿಚಾರಣೆ ಇಂದು ನಡೆಯಲಿದೆ.

NAT-HN-hearing in sc on farmers tractor rally on 26 jan in delhi-desk
ಸುಪ್ರೀಂ ಕೋರ್ಟ್
author img

By

Published : Jan 20, 2021, 8:47 AM IST

ನವದೆಹಲಿ: ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಗಣರಾಜ್ಯೋತ್ಸವದಂದು ಟ್ರ್ಯಾಕ್ಟರ್​ ಪರೇಡ್​ ನಡೆಸಲು ರೈತ ಸಂಘಟನೆಗಳು ನಿರ್ಧರಿಸಿದ್ದು, ಗಣರಾಜ್ಯೋತ್ಸವದಂದು ಉದ್ದೇಶಿತ ಟ್ರ್ಯಾಕ್ಟರ್ ಮೆರವಣಿಗೆಗೆ ತಡೆಯಾಜ್ಞೆ ನೀಡುವಂತೆ ನಿರ್ದೇಶನ ಕೋರಿ ಕೇಂದ್ರ ಸರ್ಕಾರದ ಪರ ದೆಹಲಿ ಪೊಲೀಸರು ಅರ್ಜಿ ಸಲ್ಲಿಸಿದ್ದರು.

ಸೋಮವಾರ ಜನವರಿ 18 ರಂದು ಈ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿತ್ತು. ಈ ವೇಳೆ, ರ್ಯಾಲಿಗೆ ಅನುಮತಿ ನೀಡುವುದು ಪೊಲೀಸರು ಹಾಗೂ ಕಾನೂನು ಸುವ್ಯವಸ್ಥೆಗೆ ಸಂಬಂಧಿಸಿದ್ದು ಎಂದು ಹೇಳಿತ್ತು. ಅಷ್ಟೇ ಅಲ್ಲ ಅದನ್ನ ಪೊಲೀಸರ ವಿವೇಚನೆಗೆ ಬಿಡುವುದಾಗಿ ಹೇಳಿತ್ತು. ಅಷ್ಟೇ ಅಲ್ಲ ಈ ಬಗೆಗಿನ ವಿಚಾರಣೆಯನ್ನ ಇಂದಿಗೆ ಮುಂದೂಡಿತ್ತು. ದೆಹಲಿ ಪೊಲೀಸರು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿ ಮೆರವಣಿಗೆಗೆ ತಡೆ ನೀಡುವಂತೆ ಕೋರಿತ್ತು. ಈ ಸಂಬಂಧ ವಿಚಾರಣೆ ನಡೆಸಿದ್ದ ಕೋರ್ಟ್​ ಜನವರಿ 12 ರಂದು ರೈತ ಸಂಘಟನೆಗಳಿಗೆ ನೋಟಿಸ್ ನೀಡಿತ್ತು.

ಓದಿ : ಟ್ರ್ಯಾಕ್ಟರ್​ ಪರೇಡ್ ತಡೆಗೆ ಯಾವುದೇ ಆದೇಶ ನೀಡಲು ಸುಪ್ರೀಂ ನಕಾರ: ಅರ್ಜಿ ವಿಚಾರಣೆ ಮುಂದೂಡಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.