ETV Bharat / bharat

ಪೌರತ್ವ ವಿರೋಧಿ ಪ್ರತಿಭಟನೆ: ಶಾಹೀನ್ ಬಾಗ್ ಬಳಿ ನಿಷೇಧಾಜ್ಞೆ,ಹೆಚ್ಚಿದ ಪೊಲೀಸ್‌ ಭದ್ರತೆ - ಶಾಹೀನ್ ಬಾಗ್​ ಲೇಟೆಸ್ಟ್ ನ್ಯೂಸ್

ಸಿಎಎ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಶಾಹೀನ್ ಬಾಗ್​ನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಹೆಚ್ಚಿನ ಭದ್ರತಾ ಪಡೆಯನ್ನು ನಿಯೋಜನೆ ಮಾಡಲಾಗಿದೆ.

Heavy police deployment in Shaheen Bagh,ಶಾಹೀನ್ ಬಾಗ್ ಬಳಿ ಸೆಕ್ಷನ್ 144 ಜಾರಿ
ಶಾಹೀನ್ ಬಾಗ್ ಬಳಿ ಸೆಕ್ಷನ್ 144 ಜಾರಿ
author img

By

Published : Mar 1, 2020, 11:40 AM IST

ನವದೆಹಲಿ: ನಿರ್ಬಂಧಿತ ರಸ್ತೆಯನ್ನು ತೆರವುಗೊಳಿಸುವಂತೆ ಒತ್ತಾಯಿಸಿ ಹಿಂದೂ ಸೇನೆ ನಡೆಸುತ್ತಿದ್ದ ಪ್ರತಿಭಟನೆ ಕೈಬಿಟ್ಟಿದ್ದರೂ ಸಹ, ಶಾಹೀನ್ ಬಾಗ್ ಪ್ರದೇಶದಲ್ಲಿ ಇಂದು ಹೆಚ್ಚಿನ ಭದ್ರತಾ ಪಡೆಯನ್ನು ನಿಯೋಜಿಸಿ ಸೆಕ್ಷನ್ 144 ವಿಧಿಸಲಾಗಿದೆ.

  • Delhi: Heavy police deployment in Shaheen Bagh as a precautionary measure, even after Hindu Sena yesterday called off protest site clearance call pic.twitter.com/5LVwLcaaoO

    — ANI (@ANI) March 1, 2020 " class="align-text-top noRightClick twitterSection" data=" ">

ನಿಷೇಧಾಜ್ಞೆ ಜಾರಿ ಹಿನ್ನೆಲೆಯಲ್ಲಿ ಜನ ಗುಂಪು ಸೇರಲು ಅನುಮತಿ ನೀಡಬಾರದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ), ರಾಷ್ಟ್ರೀಯ ಜನಸಂಖ್ಯಾ ನೋಂದಣಿ (ಎನ್‌ಪಿಆರ್) ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ ವಿರೋಧಿಸಿ ಕಳೆದ ವರ್ಷದ ಡಿಸೆಂಬರ್​ನಿಂದ ಶಾಹೀನ್‌ ಬಾಗ್​ನಲ್ಲಿ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಹಿಳೆಯರೇ ಹೆಚ್ಚಾಗಿ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.