ETV Bharat / bharat

ಮಹಾರಾಷ್ಟ್ರದಲ್ಲಿ ನಿಸರ್ಗ ಆರ್ಭಟ ಭೀತಿ... ಭಾರಿ ಮಳೆ, ಮನೆಗಳಿಗೆ ನುಗ್ಗಿದ ನೀರು! - ಚಂಡಮಾರುತ ನಿಸರ್ಗ

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ನಿಸರ್ಗ ಚಂಡಮಾರುತ ಮಹಾರಾಷ್ಟ್ರಕ್ಕೆ ಇಂದು ಮಧ್ಯಾಹ್ನದ ವೇಳೆಗೆ ಅಪ್ಪಳಿಸಲಿದ್ದು, ಇದಕ್ಕೂ ಮುನ್ನವೇ ಸುರಿದ ಮಳೆಗೆ ಕೆಲವೊಂದು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ.

Heavy rainfall in part of maharashtra
Heavy rainfall in part of maharashtra
author img

By

Published : Jun 3, 2020, 4:32 AM IST

Updated : Jun 3, 2020, 9:09 AM IST

ಮುಂಬೈ: ಮಹಾರಾಷ್ಟ್ರದಲ್ಲಿ ಕರೊನಾ ಅಬ್ಬರ ಜೋರಾಗಿದ್ದು, ಇದರ ಬೆನ್ನಲ್ಲೇ ಇದೀಗ ವರುಣಾರ್ಭಟವೂ ಶುರುವಾಗಿದೆ, ಪರಿಣಾಮ ಜನ ಜೀವನ ಮತ್ತಷ್ಟು ಅಸ್ತವ್ಯಸ್ಥಗೊಂಡಿದೆ.

ಮಹಾರಾಷ್ಟ್ರದಲ್ಲಿ ಕೋವಿಡ್​ ಮಧ್ಯೆ ವರುಣಾರ್ಭಟ

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ನಿಸರ್ಗ ಚಂಡಮಾರುತ ಮಹಾರಾಷ್ಟ್ರಕ್ಕೆ ಇಂದು ಮಧ್ಯಾಹ್ನದ ವೇಳೆಗೆ ಅಪ್ಪಳಿಸಲಿದ್ದು, ಇದಕ್ಕೂ ಮುನ್ನವೇ ಸುರಿದ ಮಳೆಗೆ ಕೆಲವೊಂದು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ.

ಪುಣೆಯ ವಿವಿಧ ಏರಿಯಾಗಳಲ್ಲಿ ಮಳೆ ನೀರು ನುಗ್ಗಿರುವ ಕಾರಣ, ಅನೇಕ ಮನೆಗಳು ಜಲಾವೃತಗೊಂಡಿದ್ದು, ಜನರು ತೊಂದರೆ ಪಡುವಂತಾಗಿದೆ.

Last Updated : Jun 3, 2020, 9:09 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.