ETV Bharat / bharat

24 ಗಂಟೆಗಳಲ್ಲಿ ಕರ್ನಾಟಕ ಸೇರಿ ವಿವಿಧೆಡೆ ಭಾರಿ ಮಳೆ: ಹವಾಮಾನ ಇಲಾಖೆ  ಎಚ್ಚರಿಕೆ - ಹವಾಮಾನ ಇಲಾಖೆ

ರಾಜಸ್ಥಾನ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸೋಂ, ಮೇಘಾಲಯ, ನಾಗಾಲ್ಯಾಂಡ್​, ಮಣಿಪುರ, ಮಿಜೋರಾಂ, ತ್ರಿಪುರ, ಛತ್ತೀಸ್​​ಗಢ​, ತೆಲಂಗಾಣ ಹಾಗೂ ಕರ್ನಾಟಕದ ಕರಾವಳಿ ತೀರದಲ್ಲಿ ಸಹ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ.

Heavy rain
author img

By

Published : Jul 31, 2019, 1:55 PM IST

ನವದೆಹಲಿ: ಕರ್ನಾಟಕದ ಕರಾವಳಿ ತೀರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮಹಾರಾಷ್ಟ್ರ, ಗುಜರಾತ್​, ಗೋವಾ ಹಾಗೂ ಮಧ್ಯಪ್ರದೇಶದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ. ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ್​, ರಾಜಸ್ಥಾನ, ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸೋಂ, ಮೇಘಾಲಯ, ನಾಗಾಲ್ಯಾಂಡ್​, ಮಣಿಪುರ, ಮಿಜೋರಾಂ, ತ್ರಿಪುರ, ಛತ್ತೀಸಗಢ, ತೆಲಂಗಾಣ ಹಾಗೂ ಕರ್ನಾಟಕದ ಕರಾವಳಿ ತೀರದಲ್ಲಿ ಸಹ ಭಾರಿ ಮಳೆಯಾಗಲಿದೆ ಎಂದು ವರದಿ ನೀಡಿದೆ.

ಈಗಾಗಲೆ ವಿಪರೀತ ಮಳೆಯಿಂದ ನಲುಗುತ್ತಿರುವ ಮುಂಬೈನಲ್ಲಿ ಸಹ ಮುಂದಿನ 2 ದಿನಗಳಲ್ಲಿ ಭಾರಿ ಮಳೆಯಾಗಲಿದೆ. ಪಂಜಾಬ್​, ಹರಿಯಾಣ, ಚಂಡೀಗಢ, ನವದೆಹಲಿ, ಉತ್ತರಪ್ರದೇಶ ಹಾಗೂ ಹಿಮಾಲಯದ ಭಾಗಗಳಲ್ಲಿ ಸೈಕ್ಲೋನ್ ಉಂಟಾಗಲಿದೆ ಎಂದೂ ಎಚ್ಚರಿಸಿದೆ.

Intro:Body:

Heavy rain

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.