ಶಿಮ್ಲಾ: ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇದೀಗ ಅವರು ಹೋಂ ಕ್ವಾರಂಟೈನ್ಗೊಳಗಾಗಿದ್ದಾರೆ.
ಇದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿರುವ ಠಾಕೂರ್, ಕಳೆದ ಕೆಲ ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದ ವ್ಯಕ್ತಿಯ ಭೇಟಿ ಮಾಡಿದ್ದೆ. ತದನಂತರ ನಾನು ಮನೆಯಲ್ಲೇ ಕ್ವಾರಂಟೈನ್ಗೊಳಗಾಗಿದ್ದೇನು. ಇದೀಗ ಕೆಲ ಗುಣಲಕ್ಷಣ ಕಾಣಿಸಿಕೊಂಡಿರುವ ಕಾರಣ ಇಂದು ಕೊರೊನಾ ಸೋಂಕು ತಗುಲಿರುವುದು ಕನ್ಫರ್ಮ್ ಆಗಿದೆ. ವೈದ್ಯರ ಸಲಹೆ ಮೇರೆಗೆ ನಾನು ಮನೆಯಲ್ಲಿ ಐಸೋಲೇಷನ್ಗೊಳಗಾಗಿರುವೆ ಎಂದಿದ್ದಾರೆ.
-
कुछ दिन पहले किसी कोरोना पॉज़िटिव व्यक्ति के सम्पर्क में आने के कारण मैं बीते एक सप्ताह से अपने आवास पर क्वारंटीन था,गत दो दिनों से कोरोना के कुछ लक्षण आने के कारण आज कोरोना टेस्ट करवाया,जिसकी रिपोर्ट अभी पॉज़िटिव आई है।
— Jairam Thakur (@jairamthakurbjp) October 12, 2020 " class="align-text-top noRightClick twitterSection" data="
चिकित्सकों की सलाह पर अपने सरकारी आवास में ही आइसोलेट हूं।
">कुछ दिन पहले किसी कोरोना पॉज़िटिव व्यक्ति के सम्पर्क में आने के कारण मैं बीते एक सप्ताह से अपने आवास पर क्वारंटीन था,गत दो दिनों से कोरोना के कुछ लक्षण आने के कारण आज कोरोना टेस्ट करवाया,जिसकी रिपोर्ट अभी पॉज़िटिव आई है।
— Jairam Thakur (@jairamthakurbjp) October 12, 2020
चिकित्सकों की सलाह पर अपने सरकारी आवास में ही आइसोलेट हूं।कुछ दिन पहले किसी कोरोना पॉज़िटिव व्यक्ति के सम्पर्क में आने के कारण मैं बीते एक सप्ताह से अपने आवास पर क्वारंटीन था,गत दो दिनों से कोरोना के कुछ लक्षण आने के कारण आज कोरोना टेस्ट करवाया,जिसकी रिपोर्ट अभी पॉज़िटिव आई है।
— Jairam Thakur (@jairamthakurbjp) October 12, 2020
चिकित्सकों की सलाह पर अपने सरकारी आवास में ही आइसोलेट हूं।
ಹಿಮಾಚಲ ಪ್ರದೇಶದಲ್ಲಿ ಇಲ್ಲಿಯವರೆಗೆ 2,687 ಕೋವಿಡ್ ಪ್ರಕರಣ ಕಾಣಿಸಿಕೊಂಡಿದ್ದು, 250 ಜನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈ ಹಿಂದೆ ಜುಲೈ ತಿಂಗಳಲ್ಲಿ ಕ್ವಾರಂಟೈನ್ಗೊಳಗಾಗಿದ್ದ ಜೈರಾಮ್ ಠಾಕೂರ್ ಕೊರೊನಾ ಟೆಸ್ಟ್ ಮಾಡಿಸಿದ್ದ ವೇಳೆ ಅದು ನೆಗೆಟಿವ್ ಬಂದಿತ್ತು.
ಈಗಾಗಲೇ ಬಿಜೆಪಿಯ ಅನೇಕ ಹಿರಿಯ ಮುಖಂಡರು ಗೃಹ ಸಚಿವ ಅಮಿತ್ ಶಾ, ಸಾರಿಗೆ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಅನೇಕರಿಗೆ ಕೋವಿಡ್ ಸೋಂಕು ತಗುಲಿದ್ದು, ಅವರು ಗುಣಮುಖರಾಗಿದ್ದಾರೆ.