ETV Bharat / bharat

ಹಿಮಾಚಲ ಪ್ರದೇಶದ ಕಿನ್ನೌರ್‌ ಕಾಡಿನಲ್ಲಿ ಕಾಣಿಸಿಕೊಂಡ ಬೆಂಕಿ: ಪರಿಸರ ವ್ಯವಸ್ಥೆಗೆ ಧಕ್ಕೆ

ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ಚೌರಾ ಪ್ರದೇಶದಲ್ಲಿ ಭಾರಿ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಅರಣ್ಯ ಅಧಿಕಾರಿಗಳು ಪರಿಸ್ಥಿತಿಯನ್ನು ಹತೋಟಿಗೆ ತರುತ್ತಿದ್ದಾರೆ.

author img

By

Published : Feb 19, 2020, 11:25 AM IST

himachal-pradesh-forest-fire-breaks-out-in-chaura-area-of-kinnaur-district
ಹಿಮಾಚಲ ಪ್ರದೇಶದ ಕಿನ್ನೌರ್‌ ಕಾಡಿನಲ್ಲಿ ಕಾಣಿಸಿಕೊಂಡ ಬೆಂಕಿ

ಹಿಮಾಚಲ ಪ್ರದೇಶ: ರಾಜ್ಯದ ಕಿನ್ನೌರ್ ಜಿಲ್ಲೆಯ ಚೌರಾ ಕಾಡಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅರಣ್ಯಾಧಿಕಾರಿಗಳು ಪರಿಸ್ಥಿತಿಯನ್ನು ಹತೋಟಿಗೆ ತರಲು ಶ್ರಮಿಸುತ್ತಿದ್ದಾರೆ.

ಇತ್ತೀಚಿನ ದಿನಗಳಲ್ಲಿ, ರಾಜ್ಯದಲ್ಲಿ 500 ಕ್ಕೂ ಹೆಚ್ಚು ಕಡೆಗಳಲ್ಲಿ ಇಂತಹ ಬೆಂಕಿ ಆವರಿಸಿದ ಪ್ರಕರಣಗಳು ವರದಿಯಾಗಿವೆ. ಪರಿಸರ ವ್ಯವಸ್ಥೆಯ ವೈವಿಧ್ಯತೆ ಮತ್ತು ಅರಣ್ಯದ ಪರಿಸರವನ್ನು ಬೆಂಕಿಯ ಕೆನ್ನಾಲಿಗೆ ಬಲಿ ಪಡೆಯುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.