ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಎರಡನೇ ಬಾರಿ ಕೋವಿಡ್ ಪರೀಕ್ಷೆಗೆ ಒಳಪಡಿಸಿಲ್ಲವೆಂದು ಕೇಂದ್ರ ಗೃಹ ಸಚಿವಾಲಯ ಸ್ಪಷ್ಟಪಡಿಸಿದೆ.
ಅಮಿತ್ ಶಾರ ಎರಡನೇ ಕೋವಿಡ್ ವರದಿ ನೆಗೆಟಿವ್ ಬಂದಿದೆ ಎಂದು ಈಶಾನ್ಯ ದೆಹಲಿಯ ಬಿಜೆಪಿ ಸಂಸದ ಮನೋಜ್ ತಿವಾರಿ ಟ್ವೀಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವಾಲಯ ಈ ಕುರಿತಂತೆ ಸ್ಪಷ್ಟನೆ ನೀಡಿದೆ.
-
#COVID19 test of Home Minister Amit Shah has not been conducted so far: Ministry of Home Affairs (MHA) Official https://t.co/8UaeUtNgBp
— ANI (@ANI) August 9, 2020 " class="align-text-top noRightClick twitterSection" data="
">#COVID19 test of Home Minister Amit Shah has not been conducted so far: Ministry of Home Affairs (MHA) Official https://t.co/8UaeUtNgBp
— ANI (@ANI) August 9, 2020#COVID19 test of Home Minister Amit Shah has not been conducted so far: Ministry of Home Affairs (MHA) Official https://t.co/8UaeUtNgBp
— ANI (@ANI) August 9, 2020
ಕೊರೊನಾ ಸೋಂಕಿನಿಂದ ಆಗಸ್ಟ್ 2 ರಂದು ಆಸ್ಪತ್ರೆಗೆ ದಾಖಲಾಗಿರುವ ಸಚಿವ ಅಮಿತ್ ಶಾ ಚಿಕಿತ್ಸೆ ಪಡೆಯುತ್ತಿದ್ದಾರೆ.