ETV Bharat / bharat

ಈ ರಾಶಿಯವರನ್ನು ಇಂದು 'ಪರ್ಫೆಕ್ಷನಿಸ್ಟ್' ಎನ್ನಬಹುದು, ಇಲ್ಲಿದೆ ಈ ದಿನದ ರಾಶಿಭವಿಷ್ಯ

author img

By

Published : Oct 19, 2019, 10:36 AM IST

ಇಲ್ಲಿದೆ ಶನಿವಾರದ ರಾಶಿಭವಿಷ್ಯ...

ಇಲ್ಲಿದೆ ಈ ದಿನದ ರಾಶಿಭವಿಷ್ಯ

ಮೇಷ : ಇಂದು ನಿಮಗೆ ಸುಂದರ ಮತ್ತು ವಿದೇಶಿ ವಸ್ತುಗಳ ಮೇಲೆ ಕಣ್ಣಿರುತ್ತದೆ. ಈ ವಿಷಯಗಳಲ್ಲಿ ನೀವು ವ್ಯಾಪಾರ ಪ್ರಾರಂಭಿಸುವ ಸಾಧ್ಯತೆಯೂ ಇರುತ್ತದೆ. ಆದಾಗ್ಯೂ, ನೀವು ಅದರ ಕುರಿತು ಇನ್ನೂ ತೀರ್ಮಾನಕ್ಕೆ ಬಂದಿಲ್ಲ. ಆದರೆ ನಿಮ್ಮ ಆಯ್ಕೆಯನ್ನು ಮುಕ್ತವಾಗಿರಿಸಿಕೊಳ್ಳುತ್ತೀರಿ.

ವೃಷಭ : ನೀವು ಉದ್ಯೋಗದಲ್ಲಿ ಸಾಕಷ್ಟು ಕೆಲಸಗಳಿಂದ ಒತ್ತಡಕ್ಕೆ ಸಿಲುಕುತ್ತೀರಿ. ಆದರೆ, ನೀವು ತುಂಬಾ ಕಾಳಜಿ ವಹಿಸುವವರೊಂದಿಗೆ ಹೊರಗಡೆ ಸುತ್ತಾಡಿ ಆನಂದಿಸಲು ನಿಮಗೆ ನೆರವಾಗುತ್ತದೆ. ನೀವು ಎಲ್ಲವನ್ನೂ ಮರೆತು ಆನಂದಿಸುವುದು ಸೂಕ್ತ, ಅದು ನಿಮಗೆ ನಿಜಕ್ಕೂ ಅಗತ್ಯವಾಗಿದೆ.

ಮಿಥುನ: ಈ ದಿನ ನೀವು ಶಕ್ತಿ ಮತ್ತು ಉತ್ಸಾಹದಿಂದ ತುಂಬಿ ತುಳುಕುವ ದಿನವಾಗಿದೆ. ನಿಮಗೆ ಜೀವನ ಕುರಿತು ಭರವಸೆಯ ನೋಟವಿದೆ, ಮತ್ತು ಇದು ನಿಮಗೆ ಯಶಸ್ಸು ತಂದುಕೊಡುವಲ್ಲಿ ನೆರವಾಗುತ್ತದೆ. ನಿಮ್ಮ ಮುಕ್ತವಾದ ಇಚ್ಛಾಶಕ್ತಿಯನ್ನು ಬಳಸಿ ನೀವು ಇಷ್ಟಪಡುವ ಕೆಲಸಗಳನ್ನು ತೆಗೆದುಕೊಳ್ಳುತ್ತೀರಿ. ಈ ದಿನ ಒತ್ತಡದಿಂದ ಕೂಡಿದ್ದರೂ ಅದು ನಿಮಗೆ ಪುರಸ್ಕಾರ ತಂದುಕೊಡುತ್ತದೆ.

ಕರ್ಕಾಟಕ: ಕುಟುಂಬ ಸದಸ್ಯರಿಂದ ಬೆಂಬಲದ ಕೊರತೆ ನಿಮ್ಮ ಪ್ರಯತ್ನಗಳನ್ನು ವಿಫಲಗೊಳಿಸುತ್ತದೆ. ಮಕ್ಕಳು ಕೂಡಾ ನಿಮ್ಮನ್ನು ನಿರಾಸೆಗೊಳಿಸುತ್ತಾರೆ. ಕುಟುಂಬದಲ್ಲಿ ನಿರ್ಲಕ್ಷ್ಯ ಅಥವಾ ಭಿನ್ನಾಭಿಪ್ರಾಯ ಉಂಟಾಗಬಹುದು. ನೆರೆಹೊರೆಯವರ ಬಗ್ಗೆ ಎಚ್ಚರದಿಂದಿರಿ. ಪರಿಸ್ಥಿತಿಗಳನ್ನು ಕಿರುನಗೆಯಿಂದ ನಿಭಾಯಿಸಿ.

ಸಿಂಹ: ಇಂದು ಸಾಕಷ್ಟು ವಿಷಯಗಳಲ್ಲಿ ನೀವು ಇತರರ ಅಭಿಪ್ರಾಯ ಕೇಳುತ್ತೀರಿ. ಇತರರನ್ನು ನೀವು ತಾಳ್ಮೆಯಿಂದ ಆಲಿಸಬೇಕು ಮತ್ತು ಸಂವಹನದ ಸಮಯದಲ್ಲಿ ನೀವು ತುಟಿ ಬಿಚ್ಚದೇ ಇರಬೇಕು. ನಿಮ್ಮ ಆತ್ಮ ವಿಶ್ವಾಸ ಇಂದು ಏಟು ತಿನ್ನುತ್ತದೆ, ಆದ್ದರಿಂದ ಯಾವುದೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳದಿರಿ.

ಕನ್ಯಾ: ಇಂದು ಕೊಂಚ ಬಿಡುವು ತೆಗೆದುಕೊಳ್ಳಿರಿ, ಮತ್ತು ನಿಮ್ಮಲ್ಲಿ ನೀವು ನೋಡಿಕೊಳ್ಳಲು ಸ್ವಲ್ಪ ಸಮಯ ತೆಗೆದುಕೊಳ್ಳಿ. ನಿಮ್ಮ ಕಛೇರಿಯಲ್ಲಿ ಕೆಲ ಕಹಿ ಜಗಳಗಳು ನಡೆಯಬಹುದು, ಆದ್ದರಿಂದ ನೀವು ಎಚ್ಚರಿಕೆಯಿಂದ ಇರುವುದು ಅಗತ್ಯ ಮತ್ತು ವಿಷಯಗಳು ಬಹಳ ಕಠಿಣವಾಗುವುದನ್ನು ತಡೆಯಲು ಪ್ರಯತ್ನಿಸಿ. ಪ್ರೀತಿಯ ವಿಷಯದಲ್ಲಿ, ಹೊಸ ಪ್ರಣಯವೊಂದು ರೂಪುಗೊಳ್ಳಬಹುದು.

ತುಲಾ: ಸಣ್ಣ ಸಮಸ್ಯೆಗಳು ಅಥವಾ ವಿಷಯಗಳ ಕುರಿತು ನೀವು ಒತ್ತಡ ತಂದುಕೊಳ್ಳದೇ ಇರುವುದು ಸೂಕ್ತ. ಆತಂಕ ಕಡಿಮೆ ಮಾಡಲು ಮತ್ತು ಮಾನಸಿಕ ಶಾಂತಿಯನ್ನು ಪಡೆಯಲು ನೀವು ಯೋಗ ಅಥವಾ ಧ್ಯಾನ ಮಾಡುವುದು ಸೂಕ್ತ. ಕೆಲಸದಲ್ಲಿ ಕೆಲ ವಿಷಯಗಳಲ್ಲಿ ಒತ್ತಡ ಉಂಟಾಗುವ ಸಾಧ್ಯತೆ ಇದೆ. ಸಂಕೀರ್ಣ ವಿಷಯಗಳಲ್ಲಿ ಸಾಧ್ಯಾಸಾಧ್ಯತೆಗಳನ್ನು ಪರಿಶೀಲಿಸಿ ಮಾತ್ರ ನೀವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕು.

ವೃಶ್ಚಿಕ: ನಿಮ್ಮನ್ನು ಇಂದು ಖಂಡಿತವಾಗಿಯೂ ಪರ್ಫೆಕ್ಷನಿಸ್ಟ್’ ಎಂದು ಕರೆಯಬಹುದು. ಸರಿಯಾದ ಸಮಯಕ್ಕೆ ಅಲ್ಲದೆ ಕೆಲಸದಲ್ಲಿ ವ್ಯವಸ್ಥಿತ ವಿಧಾನ ಅನುಸರಿಸುವ ಮೂಲಕ ಎಲ್ಲವನ್ನೂ ಮಾಡುತ್ತೀರಿ. ಒಟ್ಟಾರೆ, ನಿಮ್ಮ ಸುತ್ತಲಿನ ಜನರಿಗೆ ನೀವು ಸೂಕ್ತ ಉದಾಹರಣೆ ನಿರ್ಮಿಸಿದ್ದೀರಿ.

ಧನು: ಹಾರುವ ಮುನ್ನ ಒಮ್ಮೆ ನೋಡಿ. ಕಾಮನು ಬಿಲ್ಲು ಬಾಗಿಸಿ ಬಾಣವನ್ನು ನಿಮ್ಮತ್ತ ನೆಟ್ಟಿದ್ದಾನೆ. ಪ್ರೀತಿಯ ಪರಿಶ್ರಮದಿಂದ ನಿಮಗೆ ಯುವ, ನವಿರಾದ ಹೃದಯ ಗೆಲ್ಲಲು ಸುಲಭಗೊಳಿಸುತ್ತದೆ. ಸುಲಭದ ಆಸೆಗಳಿಂದ ಬಲಿಯಾಗದಿರಿ ಮತ್ತು ನಿಮ್ಮ ಪ್ರತಿಷ್ಠೆಯನ್ನು ಎಲ್ಲ ರೀತಿಯಿಂದಲೂ ಕಾಪಾಡಿಕೊಳ್ಳಿ.

ಮಕರ: ಇಂದು ನೀವು ಬೆನ್ನು ಬಾಗುವಷ್ಟು ಕೆಲಸದಲ್ಲಿ ಸಿಲುಕುತ್ತೀರಿ. ದಿನದ ಅಂತ್ಯಕ್ಕೆ ನೀವು ಅತ್ಯಂತ ಆಯಾಸಗೊಳ್ಳುತ್ತೀರಿ. ವ್ಯಾಪಾರ ಜಗತ್ತಿಗೆ ಬಂದರೆ ತೀವ್ರ ಸ್ಪರ್ಧೆಯಿದೆ. ನಿಮ್ಮ ಪ್ರತಿಸ್ಪರ್ಧಿಗಳು ನಿಮ್ಮ ವ್ಯಾಪಾರ ಹಾಗೂ ಪ್ರತಿಷ್ಠೆಗೆ ಧಕ್ಕೆ ತರಲು ಒಂದು ಸಣ್ಣ ಅವಕಾಶ ದೊರೆತರೂ ಸಾಕು ಎಂದು ಕಾಯುತ್ತಿದ್ದಾರೆ. ಆದರೆ ನೀವೇನೂ ಕಡಿಮೆಯಿಲ್ಲ.

ಕುಂಭ: ಶೈಕ್ಷಣಿಕವಾಗಿ ನೀವು ಅತ್ಯಂತ ಉತ್ತಮ ಸಾಧನೆ ಮಾಡಿದ್ದೀರಿ. ನೀವು ಸಾಕಷ್ಟು ಜನರಿಗೆ ಸ್ಫೂರ್ತಿ ತುಂಬುತ್ತೀರಿ, ಉತ್ತೇಜಿಸುತ್ತೀರಿ ಮತ್ತು ಅಭಿಮಾನಿಗಳನ್ನೂ ಗಳಿಸುತ್ತೀರಿ. ಆದರೆ ಇದರ ಅರ್ಥ ನೀವು ಎದೆಯುಬ್ಬಿಸಿ ನಡೆಯಬೇಕಿಲ್ಲ. ಇತರರ ಕುರಿತು ವಿನಯ ಹಾಗೂ ಸೌಜನ್ಯಪೂರಿತರಾಗಿರಿ.

ಮೀನ: ತಮ್ಮ ಗುರಿಗಳನ್ನು ಈಡೇರಿಸಿಕೊಳ್ಳಲು ಕಠಿಣ ಪರಿಶ್ರಮ ಪಡುವವರು ಇಂದು ಉತ್ತಮ ಸಾಧನೆ ತೋರುತ್ತಾರೆ. ವ್ಯಾಪಾರಕ್ಕೆ ಇದು ಒಳ್ಳೆಯ ದಿನ. ನಿಮ್ಮ ಉದ್ಯೋಗ-ವ್ಯಾಪಾರದಲ್ಲಿ ಸಾಕಷ್ಟು ಹೊಸ ವಿಷಯಗಳನ್ನು ಮಾಡಲು ನೀವು ಶಕ್ತರಾಗುತ್ತೀರಿ. ದೇವರ ಕೃಪೆಯಿಂದ ನೀವು ಖಂಡಿತವಾಗಿಯೂ ಯಶಸ್ವಿಯಾಗುತ್ತೀರಿ, ಆದರೆ ನೀವು ನಿರುತ್ಸಾಹಗೊಳ್ಳದೆ ಕಠಿಣ ಪರಿಶ್ರಮ ಪಡಬೇಕು.

Intro:Body:

crick

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.