ETV Bharat / bharat

ಸೆಕ್ಸ್ ರಾಕೆಟ್ ದಂಧೆ : ಭಾರತೀಯರು ಸೇರಿ ಐವರು ಉಜ್ಬೇಕಿಸ್ತಾನ್ ಮಹಿಳೆಯರ ರಕ್ಷಣೆ

ಏಕಕಾಲದಲ್ಲಿ ಎರಡು ಹೋಟೆಲ್‌​ಗಳ ಮೇಲೆ ದಾಳಿ ನಡೆಸಿರುವ ಪೊಲೀಸರು ಇಬ್ಬರು ಭಾರತೀಯರೂ ಸೇರಿ ಐವರು ಉಜ್ಬೇಕಿಸ್ತಾನ್​ ಮಹಿಳೆಯರ ರಕ್ಷಣೆ ಮಾಡಿದ್ದಾರೆ.

ಸಂಗ್ರಹ ಚಿತ್ರ
author img

By

Published : Apr 2, 2019, 10:15 PM IST

ಹೈದರಾಬಾದ್​: ವೇಷ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಹೋಟೆಲ್​ಗಳ ಮೇಲೆ ದಾಳಿ ನಡೆಸಿರುವ ಹೈದರಾಬಾದ್​ ಪೊಲೀಸರು, ಐವರು ಉಜ್ಬೇಕಿಸ್ತಾನ್ ಮಹಿಳೆಯರ ರಕ್ಷಣೆ ಮಾಡಿದ್ದಾರೆ.

ಹೈದರಾಬಾದ್​​ನ ಎಸ್​ಆರ್‌ನಗರ ಹಾಗೂ ಪಂಜಾಗುಟ್ಟ ಪ್ರದೇಶದಲ್ಲಿ ದಾಳಿ ನಡೆಸಿರುವ ಪೊಲೀಸರು ಇಬ್ಬರು ಭಾರತೀಯ ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಬಂಧನ ಮಾಡಲಾಗಿದೆ.

ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿರುವ ಪೊಲೀಸರು ಏಕಕಾಲದಲ್ಲಿ ಎರಡು ಹೋಟೆಲ್​ಗಳ ಮೇಲೆ ದಾಳಿ ನಡೆಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ರಕ್ಷಣೆ ಮಾಡಿರುವ ಮಹಿಳೆಯರನ್ನ ಮಹಿಳಾ ಸಹಾಯ ಕೇಂದ್ರಕ್ಕೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Intro:Body:

ಹೈದರಾಬಾದ್​: ವೇಷಾವಾಟಿಕೆ ದಂಧೆ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿರುವ ಹೈದರಾಬಾದ್​ ಪೊಲೀಸರು ಐವರು ಉಜ್ಬೇಕಿಸ್ತಾನ್ ಮಹಿಳೆಯರ ರಕ್ಷಣೆ ಮಾಡಿದ್ದಾರೆ.

ಹೈದರಾಬಾದ್​​ನ ಎಸ್​ಆರ್ ನಗರ ಹಾಗೂ ಪಂಜಾಗುಟ್ಟ ಪ್ರದೇಶದಲ್ಲಿ ದಾಳಿ ನಡೆಸಿರುವ ಪೊಲೀಸರು ಇಬ್ಬರು ಭಾರತೀಯ ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳ ಬಂಧನ ಮಾಡಲಾಗಿದೆ.

ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿರುವ ಪೊಲೀಸರು ಏಕಕಾಲದಲ್ಲಿ ಎರಡು ಹೊಟೇಲ್​ಗಳ ಮೇಲೆ ದಾಳಿ ನಡೆಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಈಗಾಗಲೇ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದ್ದು, ರಕ್ಷಣೆ ಮಾಡಿರುವ ಮಹಿಳೆಯರನ್ನ ಮಹಿಳಾ ಸಹಾಯ ಕೇಂದ್ರಕ್ಕೆ ರವಾನೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.