ಹೈದರಾಬಾದ್: ಪಶುವೈದ್ಯೆ ಅತ್ಯಾಚಾರ ಮತ್ತು ಬರ್ಬರ ಕೊಲೆ ಸಂಬಂಧ ನಾಲ್ವರು ಆರೋಪಿಗಳನ್ನು ಸೈಬರಾಬಾದ್ ಪೊಲೀಸರು ಎನ್ಕೌಂಟರ್ ಮಾಡಿ ಮುಗಿಸಿರುವುದಕ್ಕೆ ಹೈದರಾಬಾದ್ ಸಂಸದ, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಒವೈಸಿ ವಿರೋಧ ವ್ಯಕ್ತಪಡಿಸಿದ್ದಾರೆ.
-
Hyderabad MP and AIMIM Chief Asaduddin Owaisi: I am against encounters. Even, National Human Rights Commission has taken cognizance of the encounter. #Telangana pic.twitter.com/VgxV6r6WRB
— ANI (@ANI) December 6, 2019 " class="align-text-top noRightClick twitterSection" data="
">Hyderabad MP and AIMIM Chief Asaduddin Owaisi: I am against encounters. Even, National Human Rights Commission has taken cognizance of the encounter. #Telangana pic.twitter.com/VgxV6r6WRB
— ANI (@ANI) December 6, 2019Hyderabad MP and AIMIM Chief Asaduddin Owaisi: I am against encounters. Even, National Human Rights Commission has taken cognizance of the encounter. #Telangana pic.twitter.com/VgxV6r6WRB
— ANI (@ANI) December 6, 2019
ಸುದ್ದಿಗಾರರೊಂದಿಗೆ ಮಾತನಾಡಿರುವ ಸಂಸದ, ಪೊಲೀಸ್ ಎನ್‌ಕೌಂಟರ್‌ಗಳಿಗೆ ನನ್ನ ವಿರೋಧವಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಈಗಾಗಲೇ ಪೊಲೀಸರಿಗೆ ನೋಟಿಸ್ ಕಳುಹಿಸಿದೆ ಎಂದು ತಿಳಿಸಿದ್ರು.