ಮುಂಬೈ: ಬಾಲಿವುಡ್ನ ಹಿರಿಯ ನಟ ರಿಷಿ ಕಪೂರ್ ಅಗಲಿಕೆಯನ್ನು ಖ್ಯಾತ ನಟ ಅಮಿತಾಬ್ ಬಚ್ಚನ್ ತಮ್ಮ ಟ್ವಿಟರ್ ಖಾತೆಯಲ್ಲಿ ಘೋಷಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಗ್ ಬಿ, "ಅವರು ನಮ್ಮನ್ನಗಲಿದ್ದಾರೆ. ಈಗಷ್ಟೇ ಅವರು ವಿಧಿವಶರಾಗಿದ್ದಾರೆ. ಐ ಆಮ್ ಡೆಸ್ಟ್ರಾಯ್ಡ್" ಎಂದು ಟ್ವೀಟ್ ಮಾಡಿದ್ದಾರೆ.
-
T 3517 - He's GONE .. ! Rishi Kapoor .. gone .. just passed away ..
— Amitabh Bachchan (@SrBachchan) April 30, 2020 " class="align-text-top noRightClick twitterSection" data="
I am destroyed !
">T 3517 - He's GONE .. ! Rishi Kapoor .. gone .. just passed away ..
— Amitabh Bachchan (@SrBachchan) April 30, 2020
I am destroyed !T 3517 - He's GONE .. ! Rishi Kapoor .. gone .. just passed away ..
— Amitabh Bachchan (@SrBachchan) April 30, 2020
I am destroyed !
ಕ್ಯಾನ್ಸರ್ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ನಟ ರಿಷಿ ಕಪೂರ್ ಇಂದು ಮುಂಬೈನ ಹೆಚ್ಎನ್ ರಿಲಾಯನ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹಿರಿಯ ನಟನ ಅಗಲಿಕೆಗೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.