ಹೋಶಿಯಾರ್‌ಪುರ: ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ ಮಿಗ್-29 ಯುದ್ಧ ವಿಮಾನ ಪತನವಾಗಿದೆ ಎಂದು ವರದಿಯಾಗಿದೆ.
ಲಭ್ಯ ಮಾಹಿತಿಯ ಪ್ರಕಾರ, ಇಲ್ಲಿನ ಖಾಲಿಜಾಗವೊಂದರಲ್ಲಿ ವಿಮಾನ ಪತನಗೊಂಡು ಬಿದ್ದಿದೆ. ವಿಮಾನದ ಫೈಲಟ್ ವಿಮಾನದಿಂದ ಸುರಕ್ಷಿತವಾಗಿ ಕೆಳಗಿಳಿದಿದ್ದಾರೆ ಎಂದು ಹೇಳಲಾಗಿದೆ. ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.