ETV Bharat / bharat

ದೆಹಲಿ ಗಲಭೆ ಪೀಡಿತ ಪ್ರದೇಶದಲ್ಲಿ ಗುಪ್ತಚರ ಇಲಾಖೆ ಅಧಿಕಾರಿ ಮೃತದೇಹ ಪತ್ತೆ! - ನವದೆಹಲಿಯಲ್ಲಿ ಹಿಂಸಾಚಾರ

ಈಶಾನ್ಯ ದೆಹಲಿಯ ಗಲಭೆ ಪೀಡಿತ ಚಂದ್ ಬಾಗ್ ಪ್ರದೇಶದಲ್ಲಿ ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

IB staffer found dead in Delhi,ಉಪ್ತಚರ ಇಲಾಖೆ ಅಧಿಕಾರಿ ಮೃತದೇಹ ಪತ್ತೆ
ಉಪ್ತಚರ ಇಲಾಖೆ ಅಧಿಕಾರಿ ಮೃತದೇಹ ಪತ್ತೆ
author img

By

Published : Feb 26, 2020, 3:11 PM IST

ನವದೆಹಲಿ: ಈಶಾನ್ಯ ದೆಹಲಿಯ ಗಲಭೆ ಪೀಡಿತ ಚಂದ್ ಬಾಗ್ ಪ್ರದೇಶದಲ್ಲಿ ಗುಪ್ತಚರ ಇಲಾಖೆ ಅಧಿಕಾರಿ ಅಂಕಿತ್ ಶರ್ಮಾ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ ಈಶಾನ್ಯ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಹಿಂಸಾಚಾರ ಭುಗಿಲೆದ್ದಿತ್ತು. ಈ ಪ್ರದೇಶದಲ್ಲೆ ಮೃತದೇಹ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಚಂದ್ ಬಾಗ್‌ನಲ್ಲಿ ವಾಸವಾಗಿದ್ದ ಅಂಕಿತ್ ಶರ್ಮಾ ಕಲ್ಲು ತೂರಾಟದ ವೇಳೆ ಬಲಿಯಾಗಿರಬಹುದು ಎಂದು ಅಧಿಕಾರಿಗಳು ಹೇಳಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಗುರು ತೇಜ್ ಬಹದ್ದೂರ್ ಆಸ್ಪತ್ರೆಗೆ ಸಾಗಿಸಲಾಗಿದೆ.

  • Delhi violence matter: Delhi High Court expresses concern over body an IB officer found in north-east Delhi. Court says it is "very unfortunate". Court also asks the highest functionaries in state and central government to personally meet the victims and their families. https://t.co/Z08ji92G32

    — ANI (@ANI) February 26, 2020 " class="align-text-top noRightClick twitterSection" data=" ">

ಗುಪ್ತಚರ ಇಲಾಖೆ ಅಧಿಕಾರಿ ಮೃತದೇಹ ಪತ್ತೆಯಾದ ಘಟನೆ ಬಗ್ಗೆ ದೆಹಲಿ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದ್ದು, ಇದು ತುಂಬಾ ದುರದೃಷ್ಟಕರ ಎಂದಿದೆ. ಅಲ್ಲದೆ ಸಂತ್ರಸ್ತರನ್ನು ಮತ್ತು ಅವರ ಕುಟುಂಬಗಳನ್ನು ವೈಯಕ್ತಿಕವಾಗಿ ಭೇಟಿಯಾಗುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ಉನ್ನತ ಅಧಿಕಾರಿಗಳಿಗೆ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.